• Home  
  • ದರೋಡೆಗೆ ವಿಫಲ ಯತ್ನ; ಪೊಲೀಸರಿಂದ ತನಿಖೆ (Udyavara: Masked men attempt ATM robbery, police investigate)
- ಅಪರಾಧ

ದರೋಡೆಗೆ ವಿಫಲ ಯತ್ನ; ಪೊಲೀಸರಿಂದ ತನಿಖೆ (Udyavara: Masked men attempt ATM robbery, police investigate)

Share: ಉದ್ಯಾವರ: ಮುಸುಕುಧಾರಿಗಳಿಂದ ಎಟಿಎಂ ದರೋಡೆಗೆ ವಿಫಲ ಯತ್ನ; ಪೊಲೀಸರಿಂದ ತನಿಖೆ (Udyawara) ಉದ್ಯಾವರ: ಕಾಪು ಠಾಣಾ ವ್ಯಾಪ್ತಿಯಲ್ಲಿರುವ ಉದ್ಯಾವರದ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದೆ.  ಮೂವರು ಮುಸುಕುಧಾರಿಗಳು ಬುಧವಾರ ಬೆಳಗ್ಗಿನ ಜಾವ 2 ಗಂಟೆಗೆ ಎಟಿಎಂ ಬಾಕ್ಸ್ ಒಡೆಯಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಮೆಷೀನ್ ಒಳಗಿನಿಂದ ಸೈರನ್ ಮೊಳಗಿದ್ದು, ದರೋಡೆಕೋರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರು, ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗೆ […]

ಉದ್ಯಾವರ: ಮುಸುಕುಧಾರಿಗಳಿಂದ ಎಟಿಎಂ ದರೋಡೆಗೆ ವಿಫಲ ಯತ್ನ; ಪೊಲೀಸರಿಂದ ತನಿಖೆ

(Udyawara) ಉದ್ಯಾವರ: ಕಾಪು ಠಾಣಾ ವ್ಯಾಪ್ತಿಯಲ್ಲಿರುವ ಉದ್ಯಾವರದ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದೆ.

 ಮೂವರು ಮುಸುಕುಧಾರಿಗಳು ಬುಧವಾರ ಬೆಳಗ್ಗಿನ ಜಾವ 2 ಗಂಟೆಗೆ ಎಟಿಎಂ ಬಾಕ್ಸ್ ಒಡೆಯಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಮೆಷೀನ್ ಒಳಗಿನಿಂದ ಸೈರನ್ ಮೊಳಗಿದ್ದು, ದರೋಡೆಕೋರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಸ್ಥಳಕ್ಕೆ ಬೆರಳಚ್ಚು ತಜ್ಞರು, ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.