• Home  
  • ದೆಹಲಿ ವಿಧಾನಸಭಾ ಚುನಾವಣೆ ಬಿಜೆಪಿ ಜಯಭೇರಿ – ಕಾಪು  ಬಿಜೆಪಿ ವತಿಯಿಂದ ಸಂಭ್ರಮಾಚರಣೆ (BJP wins Delhi Assembly elections – Kaup BJP celebrates)
- ರಾಜಕೀಯ

ದೆಹಲಿ ವಿಧಾನಸಭಾ ಚುನಾವಣೆ ಬಿಜೆಪಿ ಜಯಭೇರಿ – ಕಾಪು  ಬಿಜೆಪಿ ವತಿಯಿಂದ ಸಂಭ್ರಮಾಚರಣೆ (BJP wins Delhi Assembly elections – Kaup BJP celebrates)

Share: ದೆಹಲಿ ವಿಧಾನಸಭಾ ಚುನಾವಣೆ ಬಿಜೆಪಿ ಜಯಭೇರಿ – ಕಾಪು ಮಂಡಲ ಬಿಜೆಪಿ ವತಿಯಿಂದ ಸಂಭ್ರಮಾಚರಣೆ  (Kaup) ಕಾಪು: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಗೆಲುವು ಸಾಧಿಸಿ 27 ವರ್ಷಗಳ ಬಳಿಕ ಬಿಜೆಪಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದೆ. ಇದರ ಸಲುವಾಗಿ ಶನಿವಾರ ಸಂಜೆ ಕಾಪು ಮಂಡಲ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು.  ಸಂಭ್ರಮಾಚರಣೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಅವರು ಭಾಗವಹಿಸಿದರು. ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, […]

ದೆಹಲಿ ವಿಧಾನಸಭಾ ಚುನಾವಣೆ ಬಿಜೆಪಿ ಜಯಭೇರಿಕಾಪು ಮಂಡಲ ಬಿಜೆಪಿ ವತಿಯಿಂದ ಸಂಭ್ರಮಾಚರಣೆ

 (Kaup) ಕಾಪು: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಗೆಲುವು ಸಾಧಿಸಿ 27 ವರ್ಷಗಳ ಬಳಿಕ ಬಿಜೆಪಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದೆ. ಇದರ ಸಲುವಾಗಿ ಶನಿವಾರ ಸಂಜೆ ಕಾಪು ಮಂಡಲ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು.

 ಸಂಭ್ರಮಾಚರಣೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಅವರು ಭಾಗವಹಿಸಿದರು. ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಪುರಸಭೆಯ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ ಶಿವಾನಂದ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಉಪಾಧ್ಯಕ್ಷ ಸಂದೀಪ್ ಶೆಟ್ಟಿ, ಕಾರ್ಯದರ್ಶಿ ಎಂ.ಜಿ ನಾಗೇಂದ್ರ, ವಕ್ತಾರರಾದ ನವೀನ್ ಎಸ್.ಕೆ, ಕಾಪು ಪುರಸಭೆಯ ಸದಸ್ಯರಾದ ನಿತಿನ್ ಹಾಗೂ ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.