• Home  
  •   ಧರ್ಮಸ್ಥಳ ಗ್ರಾ. ಯೋಜನೆ : ರಾಜ್ಯಮಟ್ಟದಲ್ಲಿ ಕಾಪು ಯೋಜನಾ ಕಚೇರಿಗೆ ದ್ವಿತೀಯ ಸ್ಥಾನ (Sri Kshetra Dharmasthala Rural Development Project: Kaup Project Office ranks second at the state level)
- ಸಂಘ, ಸಂಸ್ಥೆಗಳು

  ಧರ್ಮಸ್ಥಳ ಗ್ರಾ. ಯೋಜನೆ : ರಾಜ್ಯಮಟ್ಟದಲ್ಲಿ ಕಾಪು ಯೋಜನಾ ಕಚೇರಿಗೆ ದ್ವಿತೀಯ ಸ್ಥಾನ (Sri Kshetra Dharmasthala Rural Development Project: Kaup Project Office ranks second at the state level)

Share: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ರಾಜ್ಯಮಟ್ಟದಲ್ಲಿ ಕಾಪು ಯೋಜನಾ ಕಚೇರಿಗೆ ದ್ವಿತೀಯ ಸ್ಥಾನ ಅಭಿನಂದನಾ ಪತ್ರ ಸ್ವೀಕರಿಸಿದ ಕಾಪು ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿ  (Kaup) ಕಾಪು : 2025-26ನೇ ಸಾಲಿನಲ್ಲಿ ಸಮುದಾಯ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನ ಮಾಡುವಲ್ಲಿ ಕಾಪು ಯೋಜನಾ ಕಚೇರಿಯು ಕರ್ನಾಟಕ ರಾಜ್ಯದ 254 ಯೋಜನಾ ಕಚೇರಿಗಳಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಡೆಯವರು ಶ್ರೀ ಕ್ಷೇತ್ರದಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಗಾರದಲ್ಲಿ […]

 (Kaup) ಕಾಪು : 2025-26ನೇ ಸಾಲಿನಲ್ಲಿ ಸಮುದಾಯ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನ ಮಾಡುವಲ್ಲಿ ಕಾಪು ಯೋಜನಾ ಕಚೇರಿಯು ಕರ್ನಾಟಕ ರಾಜ್ಯದ 254 ಯೋಜನಾ ಕಚೇರಿಗಳಲ್ಲಿ ದ್ವಿತೀಯ ಸ್ಥಾನ ಪಡೆದಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಡೆಯವರು ಶ್ರೀ ಕ್ಷೇತ್ರದಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಗಾರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.