• Home  
  • ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಮುಖಂಡರ  ಸಭೆ
- ದೇಶ-ವಿದೇಶ - ರಾಜಕೀಯ

ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಮುಖಂಡರ  ಸಭೆ

Share: ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಮುಖಂಡರ  ಸಭೆ ನವದೆಹಲಿ:  ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಪ್ರಸ್ತುತ ರಾಜಾರಣದ ಬಗ್ಗೆ ಈ ಸಭೆ ನಡೆದಿದೆ ಎಂದು ತಿಳಿದು ಬಂದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕರ್ನಾಟಕದ ಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ […]

ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಮುಖಂಡರ  ಸಭೆ

ನವದೆಹಲಿ:  ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

ಪ್ರಸ್ತುತ ರಾಜಾರಣದ ಬಗ್ಗೆ ಈ ಸಭೆ ನಡೆದಿದೆ ಎಂದು ತಿಳಿದು ಬಂದಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕರ್ನಾಟಕದ ಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ  ಮತ್ತಿತರರು ಭಾಗವಹಿಸಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.