• Home  
  • ನಾಗಮಂಡಲದಲ್ಲಿ ಲಾರಿಗೆ ಕಾರು ಡಿಕ್ಕಿ: ನಾಲ್ವರ ಸಾವು
- ಅಪರಾಧ

ನಾಗಮಂಡಲದಲ್ಲಿ ಲಾರಿಗೆ ಕಾರು ಡಿಕ್ಕಿ: ನಾಲ್ವರ ಸಾವು

Share: ನಾಗಮಂಡಲ:  ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿ ಧಾರುಣವಾಗಿ ಮೃತ ಪಟ್ಟ ಘಟನೆ ನಾಗಮಂಡಲ ತಾಲೂಕಿನ ತಿರುಮಲಪುರ ಬಳಿ ಇಂದು ಬೆಳಿಗ್ಗೆ ಘಟಿಸಿದೆ.  ಘಟನೆಯಲ್ಲಿ ನವೀನ, ಹೇಮತ್‌ ಶರತ್‌ ಹಾಗೂ ಮತ್ತೋರ್ವ ಮೃತಪಟ್ಟಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ಕಡೆಯಿಂದ ಚನ್ನರಾಯನ ಪಟ್ಟಣ ಕಡೆ ಸರಕು  ಹೇರಿಕೊಂಡು ಸಾಗುತ್ತಿದ್ದ ಲಾರಿಗೆ ಕಾರು ಹಿಂದಿನಿಂದ ಗುದ್ದಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳ ದಲ್ಲಿಯೇ ಮೃತಪಟ್ಟಿದ್ದಾರೆ. ನಾಗಮಂಡಲ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ. Share:

ನಾಗಮಂಡಲ:  ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿ ಧಾರುಣವಾಗಿ ಮೃತ ಪಟ್ಟ ಘಟನೆ ನಾಗಮಂಡಲ ತಾಲೂಕಿನ ತಿರುಮಲಪುರ ಬಳಿ ಇಂದು ಬೆಳಿಗ್ಗೆ ಘಟಿಸಿದೆ.

 ಘಟನೆಯಲ್ಲಿ ನವೀನ, ಹೇಮತ್‌ ಶರತ್‌ ಹಾಗೂ ಮತ್ತೋರ್ವ ಮೃತಪಟ್ಟಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಕಡೆಯಿಂದ ಚನ್ನರಾಯನ ಪಟ್ಟಣ ಕಡೆ ಸರಕು  ಹೇರಿಕೊಂಡು ಸಾಗುತ್ತಿದ್ದ ಲಾರಿಗೆ ಕಾರು ಹಿಂದಿನಿಂದ ಗುದ್ದಿದೆ.

ಕಾರಿನಲ್ಲಿದ್ದ ನಾಲ್ವರು ಸ್ಥಳ ದಲ್ಲಿಯೇ ಮೃತಪಟ್ಟಿದ್ದಾರೆ.

ನಾಗಮಂಡಲ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.