• Home  
  • ನಾಳೆಯಿಂದ 6 ದಿನಗಳ‌ ಕಾಲ ಗುಡುಗು ಸಹಿತ ಧಾರಾಕಾರ ಮಳೆ ಸಾಧ್ಯತೆ
- ಪ್ರಚಲಿತ

ನಾಳೆಯಿಂದ 6 ದಿನಗಳ‌ ಕಾಲ ಗುಡುಗು ಸಹಿತ ಧಾರಾಕಾರ ಮಳೆ ಸಾಧ್ಯತೆ

Share: ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ 6 ದಿನ ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯಲ್ಲಿ ಸೋಮವಾರ ಮಳೆ ಆಗಲಿದೆ. ಗಾಳಿ ವೇಗವು ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಸೂಚಿಸಿದೆ. Share:

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ 6 ದಿನ ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯಲ್ಲಿ ಸೋಮವಾರ ಮಳೆ ಆಗಲಿದೆ. ಗಾಳಿ ವೇಗವು ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬೀಸಲಿದೆ ಎಂದು ಸೂಚಿಸಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.