• Home  
  • ನಿಟ್ಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶನಿಪೂಜಾ ಕಾರ್ಯಕ್ರಮ (Nitte: Shani Puja program from Sri Kshetra Dharmasthala Rural Development Project)    
- ಧಾರ್ಮಿಕ

ನಿಟ್ಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶನಿಪೂಜಾ ಕಾರ್ಯಕ್ರಮ (Nitte: Shani Puja program from Sri Kshetra Dharmasthala Rural Development Project)    

Share: ನಿಟ್ಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶನಿಪೂಜಾ ಕಾರ್ಯಕ್ರಮ     ನಿಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ನಡೆದ ಶನಿ ಪೂಜೆ (Nitte) ನಿಟ್ಟೆ : ಪರಮಪೂಜ್ಯ ಪದ್ಮವಿಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದದೊಂದಿಗೆ ನಿಟ್ಟೆ ಎ ಮತ್ತು ಬಿ ಒಕ್ಕೂಟ ಬೆಳ್ಳಣ್ ವಲಯದ ಆಯೋಜನೆಯಲ್ಲಿ ಭಾನುವಾರ  ನಿಟ್ಟೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಶನಿ ಪೂಜಾ ಕಾರ್ಯಕ್ರಮ ನೆರವೇರಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ […]

(Nitte) ನಿಟ್ಟೆ : ಪರಮಪೂಜ್ಯ ಪದ್ಮವಿಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದದೊಂದಿಗೆ ನಿಟ್ಟೆ ಎ ಮತ್ತು ಬಿ ಒಕ್ಕೂಟ ಬೆಳ್ಳಣ್ ವಲಯದ ಆಯೋಜನೆಯಲ್ಲಿ ಭಾನುವಾರ  ನಿಟ್ಟೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಶನಿ ಪೂಜಾ ಕಾರ್ಯಕ್ರಮ ನೆರವೇರಿತು.

ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶನಿ ಪೂಜಾ ಸಮಿತಿ, ಅಧ್ಯಕ್ಷ ಶ್ರೀ ಧರಣೇಂದ್ರ ಕುಮಾರ್ ವಹಿಸಿದ್ದರು.

  ಕುಕ್ಕುಂದೂರು ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ರಾಮಚಂದ್ರ ನೆಲ್ಲಿಕಾರ್ ಪ್ರವಚನ ನೀಡಿದರು

  ಮುಖ್ಯ ಅತಿಥಿಗಳು : ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣಾಧಿಕಾರಿ ಪ್ರಸನ್ನ ಎಂಎಸ್‌, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ, ಸೂಡಾ ತಾಲೂಕು ಜನಜಾಗೃತಿಯ ಉಪಾಧ್ಯಕ್ಷ ಶಂಕರ್ ಕುಂದರ್, ನಿಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಅಶೋಕ್ ಶೆಟ್ಟಿಗಾರ್, ಭಾರತೀಯ ಕಿಸಾನ್ ಸಂಘ ಉಡುಪಿ ಜಿಲ್ಲಾ ಅಧ್ಯಕ್ಷ ನವೀನ್‌ಚಂದ್ರ ಜೈನ್, ಬೆಳ್ಮಣ್‌ ವಲಯಾಧ್ಯಕ್ಷ ಗಣಪತಿ ದೇವಾಡಿಗ, ಮೇಲ್ವಿಚಾರಕ ಸುಬ್ರಹ್ಮಣ್ಯ, ಸೇವಾ ಪ್ರತಿನಿಧಿಗಳಾದ ಶ್ವೇತಾ ಶೆಟ್ಟಿ, ರಜನಿ, ಚಂದ್ರಿಕಾ, ಒಕ್ಕೂಟ ಪದಾಧಿಕಾರಿಗಳಾದ ರಾಜೇಶ್, ಹರೀಶ್, ಸುನಿಲ್, ಗಣೇಶ್, ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.