• Home  
  • ಪಂಜಿಮಾರು ಹಾಲು ಉತ್ಪಾದಕರ ಕಟ್ಟಡಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯ ಹಸ್ತ (A helping hand from Sri Kshetra Dharmasthala for the Panjimaru Milk Producers’ Building)
- ಸಹಾಯ ಹಸ್ತ

ಪಂಜಿಮಾರು ಹಾಲು ಉತ್ಪಾದಕರ ಕಟ್ಟಡಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯ ಹಸ್ತ (A helping hand from Sri Kshetra Dharmasthala for the Panjimaru Milk Producers’ Building)

Share: ಪಂಜಿಮಾರು ಹಾಲು ಉತ್ಪಾದಕರ ಕಟ್ಟಡಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯ ಹಸ್ತ  ಮಂಜೂರಾತಿ ಪತ್ರ ಹಸ್ತಾಂತರಿಸಿದ ಯೋಜನಾಧಿಕಾರಿ ಮಮತಾ ಶೆಟ್ಟಿ (Bantakal) ಬಂಟಕಲ್:‌ ಬಂಟಕಲ್ ಪಂಜಿಮಾರು ಹಾಲು ಉತ್ಪದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ವೀರೇಂದ್ರ ಹೆಗ್ಗಡೆಯವರು ಮಂಜೂರು ಗೊಳಿಸಿರುವ ರೂ. 2 ಲಕ್ಷ ಮೊತ್ತದ ಮಂಜೂರಾತಿ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು  ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಸಮಿತಿಯ ಅಧ್ಯಕ್ಷರಾದ ಸಂತೋಷ […]

(Bantakal) ಬಂಟಕಲ್:‌ ಬಂಟಕಲ್ ಪಂಜಿಮಾರು ಹಾಲು ಉತ್ಪದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ವೀರೇಂದ್ರ ಹೆಗ್ಗಡೆಯವರು ಮಂಜೂರು ಗೊಳಿಸಿರುವ ರೂ. 2 ಲಕ್ಷ ಮೊತ್ತದ ಮಂಜೂರಾತಿ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು  ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಸಮಿತಿಯ ಅಧ್ಯಕ್ಷರಾದ ಸಂತೋಷ ಶೆಟ್ಟಿ, ಸುಕೇಶ್ ಹಾಗೂ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

  ಈ ಸಂದರ್ಭ ಕಾಪು ತಾಲೂಕು ಜನಜಾಗೃತಿಯ ಸದಸ್ಯರುಗಳಾದ ಕೆ. ರಾಮರಾಯ ಪಾಟ್ಕರ್ ಹಾಗೂ ವಳದೂರು ಪ್ರಸಾದ್ ಶೆಟ್ಟಿ, ಕೇಂದ್ರ ಒಕ್ಕೂಟದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಸೇವಾಪ್ರತಿನಿಧಿ ಶ್ರೀಮತಿ ಪೂರ್ಣಿಮಾ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.