• Home  
  • ಪಡುಬಿದ್ರಿ ಕಡಲ್ಕೊರೆತ ಪ್ರದೇಶಕ್ಕೆ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಭೇಟಿ: ತುರ್ತು ಕ್ರಮಕ್ಕೆ ಆಗ್ರಹ
- ಕರಾವಳಿ

ಪಡುಬಿದ್ರಿ ಕಡಲ್ಕೊರೆತ ಪ್ರದೇಶಕ್ಕೆ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಭೇಟಿ: ತುರ್ತು ಕ್ರಮಕ್ಕೆ ಆಗ್ರಹ

Share: ಕಡಲ್ಕೊರೆತದಿಂದ ತೀವ್ರ ಹಾನಿಗೊಳಗಾಗಿ, ಅಪಾಯದ ಅಂಚಿಗೆ ತಲುಪಿರುವ  ಕಾಡಿಪಟ್ನ –  ಪಡುಬಿದ್ರಿ ಬೀಚ್ ಗೆ ಮಾಜಿ ಸಚಿವ ಹಾಗೂ ಕೆ.ಪಿ.ಸಿ.ಸಿ ಉಪಾಧ್ಯಕ್ಷರಾದ   ವಿನಯ್ ಕುಮಾರ್ ಸೊರಕೆ ಯವರು ಬುಧವಾರ ಮದ್ಯಾಹ್ನ  ಭೇಟಿ ನೀಡಿ ಪರಿಶೀಲನೆ ನಡೆಸಿದರು. ತೀವ್ರ ಕಡಲ್ಕೊರೆತ ಪ್ರದೇಶ ವೀಕ್ಷಿಸಿದ ಬಳಿಕ, ಸಂಬಂಧ ಪಟ್ಟ ಇಲಾಖೆಯ ಅಭಿಯಂತರ ರಿಗೆ ಕರೆ ಮಾಡಿ ತುರ್ತು ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.     ಈ ಸಂದರ್ಭ ಮಾಜಿ ಸಚಿವರೊಂದಿಗೆ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ […]

ಕಡಲ್ಕೊರೆತದಿಂದ ತೀವ್ರ ಹಾನಿಗೊಳಗಾಗಿ, ಅಪಾಯದ ಅಂಚಿಗೆ ತಲುಪಿರುವ  ಕಾಡಿಪಟ್ನ –  ಪಡುಬಿದ್ರಿ ಬೀಚ್ ಗೆ ಮಾಜಿ ಸಚಿವ ಹಾಗೂ ಕೆ.ಪಿ.ಸಿ.ಸಿ ಉಪಾಧ್ಯಕ್ಷರಾದ   ವಿನಯ್ ಕುಮಾರ್ ಸೊರಕೆ ಯವರು ಬುಧವಾರ ಮದ್ಯಾಹ್ನ  ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತೀವ್ರ ಕಡಲ್ಕೊರೆತ ಪ್ರದೇಶ ವೀಕ್ಷಿಸಿದ ಬಳಿಕ, ಸಂಬಂಧ ಪಟ್ಟ ಇಲಾಖೆಯ ಅಭಿಯಂತರ ರಿಗೆ ಕರೆ ಮಾಡಿ ತುರ್ತು ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.

    ಈ ಸಂದರ್ಭ ಮಾಜಿ ಸಚಿವರೊಂದಿಗೆ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ ಸುವರ್ಣ, ಪ್ರಧಾನ ಕಾರ್ಯದರ್ಶಿ ಅಮೀರ್ ಕಾಪು, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ ಪೂಜಾರಿ, ಅಶೋಕ್ ನಾಯರಿ, ರಾಹುಲ್  ಮತ್ತು ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.