• Home  
  • ಪಡುಬಿದ್ರಿ : ಕಳೆದು ಹೋದ ಪಸ್೯ ವಾರೀಸುದಾರರಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದ ಹೋಂ ಗಾಡ್ಸ್೯ (Padubidri: Home Guards who showed humanity by handing over the past to their purse)
- social service

ಪಡುಬಿದ್ರಿ : ಕಳೆದು ಹೋದ ಪಸ್೯ ವಾರೀಸುದಾರರಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದ ಹೋಂ ಗಾಡ್ಸ್೯ (Padubidri: Home Guards who showed humanity by handing over the past to their purse)

Share: ಪಡುಬಿದ್ರಿ : ಕಳೆದು ಹೋದ ಪಸ್೯ ವಾರೀಸುದಾರರಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದ ಹೋಂ ಗಾಡ್ಸ್೯ (Padubidri) ಪಡುಬಿದ್ರಿ : ಪಡುಬಿದ್ರಿ ಜಂಕ್ಷನ್ ‌ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಗೃಹ ರಕ್ಷಕ ದಳದ ಮಹಿಳಾ ಸಿಬ್ಬಂದಿಯವರಿಗೆ ಪಡುಬಿದ್ರಿ ಪೇಟೆ ಭಾಗದಲ್ಲಿ 15 ಸಾವಿರ ನಗದು ಇದ್ದ ಪರ್ಸೊಂದು ಸಿಕ್ಕಿದ್ದು, ಅದರ ವಾರಿಸುದಾರರಿಗೆ ಹಸ್ತಾಂತರಿಸಿದ ಘಟನೆ ಶನಿವಾರ ಬೆಳಿಗ್ಗೆ ಘಟಿಸಿದೆ.  ಪಡುಬಿದ್ರಿ ಜಂಕ್ಷನ್ ನಲ್ಲಿ ನಿತ್ಯವೂ ಟ್ರಾಫಿಕ್ ಸಮಸ್ಯೆಯನ್ನು ಬಗೆಹರಿಸುತ್ತಿರುವ ಪಡುಬಿದ್ರಿ ಗೃಹ ರಕ್ಷಕ ದಳದ ಸಿಬ್ಬಂದಿಗಳಾದ ಅಮಿತಾ, ಸುಜಾತಾರವರವರಿಗೆ […]

(Padubidri) ಪಡುಬಿದ್ರಿ : ಪಡುಬಿದ್ರಿ ಜಂಕ್ಷನ್ ‌ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಗೃಹ ರಕ್ಷಕ ದಳದ ಮಹಿಳಾ

ಸಿಬ್ಬಂದಿಯವರಿಗೆ ಪಡುಬಿದ್ರಿ ಪೇಟೆ ಭಾಗದಲ್ಲಿ 15 ಸಾವಿರ ನಗದು ಇದ್ದ ಪರ್ಸೊಂದು ಸಿಕ್ಕಿದ್ದು, ಅದರ ವಾರಿಸುದಾರರಿಗೆ ಹಸ್ತಾಂತರಿಸಿದ ಘಟನೆ ಶನಿವಾರ ಬೆಳಿಗ್ಗೆ ಘಟಿಸಿದೆ.

 ಪಡುಬಿದ್ರಿ ಜಂಕ್ಷನ್ ನಲ್ಲಿ ನಿತ್ಯವೂ ಟ್ರಾಫಿಕ್ ಸಮಸ್ಯೆಯನ್ನು ಬಗೆಹರಿಸುತ್ತಿರುವ ಪಡುಬಿದ್ರಿ ಗೃಹ ರಕ್ಷಕ ದಳದ ಸಿಬ್ಬಂದಿಗಳಾದ ಅಮಿತಾ, ಸುಜಾತಾರವರವರಿಗೆ ಕರ್ತವ್ಯದಲ್ಲಿದ್ದ ಸಂದರ್ಭ  ದೊರೆತ ಪರ್ಸನ್ನು ತೆರೆದು ನೋಡಿದಾಗ ನಗದು, ಜೊತೆಗೆ ಪಾನ್ ಕಾಡ್೯ ಇತ್ತು. ಅದರಲ್ಲಿದ್ದ ದೂರವಾಣಿ ಸಂಖ್ಯೆಗೆ ಕರೆಮಾಡಿ ವಿಚಾರಿಸಿ ಅದರ ವಾರಿಸುದಾರರಿಗೆ ಹಸ್ತಾಂತರಿಸಿದ್ದಾರೆ.

ಮಹಿಳಾ ಹೋಂ ಗಾರ್ಡ್‌ರವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.