• Home  
  • ಪತ್ರಕರ್ತ ಜನಾರ್ಧನ ಕೊಡವೂರುರವರಿಗೆ ಛಾಯಾ ಸಾಧಕ ಪುರಸ್ಕಾರ
- ಜೀವನಶೈಲಿ

ಪತ್ರಕರ್ತ ಜನಾರ್ಧನ ಕೊಡವೂರುರವರಿಗೆ ಛಾಯಾ ಸಾಧಕ ಪುರಸ್ಕಾರ

Share: ಬೆಂಗಳೂರು : ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಇವರಿಗೆ ಛಾಯಾ ಸಾಧಕ ಪುರಸ್ಕಾರ. ಛಾಯಾಗ್ರಹಣ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಇವರಿಗೆ ಕರ್ನಾಟಕ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ರವರಿಂದ ಛಾಯಾ ಸಾಧಕ ಪುರಸ್ಕಾರ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕೆಎಸ್ ಪಿವಿ ಅಧ್ಯಕ್ಷ ರಮೇಶ್ ಬಿ.ಕೆ, ಗರುಡ ಫೌಂಡೇಶನ್ ನ ಅಧ್ಯಕ್ಷೆ ಮೇಧಿನಿ ಗರುಡಾಚಾರ್, ಕೋಶಾಧಿಕಾರಿ ರಘು, ಕಾರ್ಯದರ್ಶಿ ರಮೇಶ್ ಮೂರ್ತಿ ಉಪಸ್ಥಿತರಿದ್ದರು. Share:

ಬೆಂಗಳೂರು : ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಇವರಿಗೆ ಛಾಯಾ ಸಾಧಕ ಪುರಸ್ಕಾರ.

ಛಾಯಾಗ್ರಹಣ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಇವರಿಗೆ ಕರ್ನಾಟಕ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ರವರಿಂದ ಛಾಯಾ ಸಾಧಕ ಪುರಸ್ಕಾರ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಕೆಎಸ್ ಪಿವಿ ಅಧ್ಯಕ್ಷ ರಮೇಶ್ ಬಿ.ಕೆ, ಗರುಡ ಫೌಂಡೇಶನ್ ನ ಅಧ್ಯಕ್ಷೆ ಮೇಧಿನಿ ಗರುಡಾಚಾರ್, ಕೋಶಾಧಿಕಾರಿ ರಘು, ಕಾರ್ಯದರ್ಶಿ ರಮೇಶ್ ಮೂರ್ತಿ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.