• Home  
  • ಪುತ್ತೂರು : ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ(Puttru : College girl commits sucide by hanging)
- ಅಪರಾಧ

ಪುತ್ತೂರು : ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ(Puttru : College girl commits sucide by hanging)

Share: ಪುತ್ತೂರು : ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ (Putturu) ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ.  ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16ವ) ಮೃತ ಯುವತಿ.  ದೀಕ್ಷಾ ಮನೆಯ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ  ಕಾರಣ ತಿಳಿದು ಬಂದಿಲ್ಲ.  ದೀಕ್ಷಾ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದು, ನಾಳೆ ಅವರಿಗೆ ಲ್ಯಾಬ್ ಪರೀಕ್ಷೆಯಿತ್ತು ಎಂದು […]

ಪುತ್ತೂರು : ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

(Putturu) ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ.

 ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16ವ) ಮೃತ ಯುವತಿ.

 ದೀಕ್ಷಾ ಮನೆಯ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ  ಕಾರಣ ತಿಳಿದು ಬಂದಿಲ್ಲ.

 ದೀಕ್ಷಾ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದು, ನಾಳೆ ಅವರಿಗೆ ಲ್ಯಾಬ್ ಪರೀಕ್ಷೆಯಿತ್ತು ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

 ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.