# Tags
#Uncategorised #ವಿಡಿಯೋ

ಪುತ್ತೂರು: ಜನವಸತಿ ಪ್ರದೇಶದಲ್ಲಿ ವಿಹರಿಸಿದ ಕಾಡಾನೆ, ಜನರಲ್ಲಿ ಆತಂಕ

ಪುತ್ತೂರು: ಜನವಸತಿ ಪ್ರದೇಶದಲ್ಲಿ ವಿಹರಿಸಿದ ಕಾಡಾನೆ, ಜನರಲ್ಲಿ ಆತಂಕ

(Putturu) ಪುತ್ತೂರು ಸಮೀಪದ ಉಪ್ಪಿನಂಗಡಿ ಬೆದ್ರೋಡಿ ಎಂಬಲ್ಲಿ ಮಂಗಳವಾರ ಮದ್ಯಾಹ್ನ ಕಾಡಾನೆಯೊಂದು ಪತ್ತೆಯಾಗಿದ್ದು, ಸಾರ್ವಜನಿಕರು ಆತಂಕಿತರಾಗಿದ್ದಾರೆ.

  ಜನವಸತಿ ಪ್ರದೇಶದಲ್ಲಿ ಸ್ವಚ್ಛಂದವಾಗಿ ಆನೆ ವಿಹರಿಸುತ್ತಿರುವುದು ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.

 ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹರಿಯುವ ನೇತ್ರಾವತಿ ನದಿಯಲ್ಲಿ ಸ್ವಚ್ಛಂದವಾಗಿ ವಿಹರಿಸಿದ ಕಾಡಾನೆ, ನೀರಿನಲ್ಲಿ ಸ್ನಾನ ಮಾಡುತ್ತಿರುವುದು ಕಂಡು ಬಂದಿದೆ.

ಸ್ಥಳೀಯರು ಅರಣ್ಯ ಇಲಾಖಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2