ಪೆರ್ಡೂರು ರತ್ನಾಕರ ಕಲ್ಯಾಣಿ ಯವರಿಗೆ ಗೌರವಾಭಿನಂದನೆ.
ಪೆರ್ಡೂರು ರತ್ನಾಕರ ಕಲ್ಯಾಣಿ ಯವರಿಗೆ ಗೌರವಾಭಿನಂದನೆ.
(Udupi)ಉಡುಪಿ:ಕಿದಿಯೂರು ಹೋಟೆಲ್ ಉಡುಪಿ ಇದರ ತೃತೀಯ ಅಷ್ಟ ಪವಿತ್ರ ನಾಗಮಂಡಲ ಉತ್ಸವದ ಧಾರ್ಮಿಕ ಸಭೆ ಯಲ್ಲಿ ಸುಮಾರು 25ವರ್ಷಗಳ ಕಾಲ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಪೆರ್ಡೂರ್ ರತ್ನಾಕರ ಕಲ್ಯಾಣಿ ಯವರನ್ನು ಅವರ ಸೇವಾ ಹಿರಿತನವನ್ನು ಪರಿಗಣಿಸಿ ಹೋಟೆಲ್ ನ ಎಮ್ ಡಿ ಶ್ರೀ ಭುವನೇಂದ್ರ ಕಿದಿಯೂರು, ಗಣ್ಯರ ಸಮ ಕ್ಷಮದಲ್ಲಿ ಗೌರವಿಸಿ ಅಭಿನಂದಿಸಿದರು.
ಇತ್ತೀಚೆಗಷ್ಟೇ ಕಸಾಪ ಪುರಸ್ಕಾರವನ್ನು ಪಡೆದ ಹೆಮ್ಮೆ ಇವರದ್ದು.