• Home  
  • ಪೇಜಾವರ ಶ್ರೀ ಚಾತುರ್ಮಾಸ್ಯ ನವದೆಹಲಿ 2026 (Pejawar Sri Chaturmasya New Delhi 2026)
- ಧಾರ್ಮಿಕ

ಪೇಜಾವರ ಶ್ರೀ ಚಾತುರ್ಮಾಸ್ಯ ನವದೆಹಲಿ 2026 (Pejawar Sri Chaturmasya New Delhi 2026)

Share:   ಪೇಜಾವರ ಶ್ರೀ ಚಾತುರ್ಮಾಸ್ಯ ನವದೆಹಲಿ 2026 ಪೇಜಾವರ ಶ್ರೀ ಭೇಟಿ ಮಾಡಿದ ಬಿ ಎಲ್ ಸಂತೋಷ್, ಸಾಂಸದೆ ಬಾನ್ಸುರಿ ಸ್ವರಾಜ್.  (New Dhelhi) ನವದೆಹಲಿ: ನವದೆಹಲಿಯಲ್ಲಿ ಚಾತುರ್ಮಾಸ್ಯ ವೃತ ಕೈಗೊಂಡಿರುವಪೇಜಾವರ ಶ್ರೀಗಳಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು    ಶ್ರಾವಣ ಶುಕ್ರವಾರ, ಶ್ರೀ ಹಯಗ್ರೀವ ಜಯಂತಿ, ಸಂಸ್ಕೃತ ದಿನಾಚರಣೆ ಹಾಗೂ ರಕ್ಷಾಬಂಧನದ ಪವಿತ್ರ ದಿನದ ಪ್ರಯುಕ್ತ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ‌ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್,  ದೆಹಲಿ ಸಂಸದೆ ಬಾನ್ಸುರಿ ಸ್ವರಾಜ್, ಶಾಸಕ ಅನಿಲ್ […]

 (New Dhelhi) ನವದೆಹಲಿ: ನವದೆಹಲಿಯಲ್ಲಿ ಚಾತುರ್ಮಾಸ್ಯ ವೃತ ಕೈಗೊಂಡಿರುವಪೇಜಾವರ ಶ್ರೀಗಳಾದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು    ಶ್ರಾವಣ ಶುಕ್ರವಾರ, ಶ್ರೀ ಹಯಗ್ರೀವ ಜಯಂತಿ, ಸಂಸ್ಕೃತ ದಿನಾಚರಣೆ ಹಾಗೂ ರಕ್ಷಾಬಂಧನದ ಪವಿತ್ರ ದಿನದ ಪ್ರಯುಕ್ತ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ‌ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್,  ದೆಹಲಿ ಸಂಸದೆ ಬಾನ್ಸುರಿ ಸ್ವರಾಜ್, ಶಾಸಕ ಅನಿಲ್ ಶರ್ಮಾ, ಬಿಜೆಪಿಯ ಈಶಾನ್ಯ ಭಾರತ ಸಂಯೋಜಕ  ರಾಜ್ ಬಬ್ಬರ್‌ ರವರು ಇಂದು ಭೇಟಿ ನೀಡಿದರು.

 ವೇದವ್ಯಾಸ ಗುರುಕುಲಕ್ಕೆ ಭೇಟಿ ನೀಡಿದ ಗಣ್ಯರು ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದು, ಪೇಜಾವರ ಸ್ವಾಮೀಜಿಯವರನ್ನು ಭೇಟಿ ಮಾಡಿ, ಅವರೊಂದಿಗೆ ಸಮಾಲೋಚನೆ ನಡೆಸಿ ಅನುಗ್ರಹ ಪ್ರಸಾದ ಸ್ವೀಕರಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.