• Home  
  • ಬಂಟಕಲ್ಲು ದುರ್ಗಾಪರಮೇಶ್ವರಿ ದೇಗುಲದ ಸಭಾಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಹಸ್ತ (Sri Kshetra Dharamsthala lends a helping hand for the construction of the auditorium of Bantakallu Durgaparameshwari Temple)
- ಸಹಾಯ ಹಸ್ತ

ಬಂಟಕಲ್ಲು ದುರ್ಗಾಪರಮೇಶ್ವರಿ ದೇಗುಲದ ಸಭಾಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಹಸ್ತ (Sri Kshetra Dharamsthala lends a helping hand for the construction of the auditorium of Bantakallu Durgaparameshwari Temple)

Share: ಬಂಟಕಲ್ಲು ದುರ್ಗಾಪರಮೇಶ್ವರಿ ದೇಗುಲದ ಸಭಾಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಹಸ್ತ ಮಂಜೂರಾತಿ ಪತ್ರ ಹಸ್ತಾಂತರಿಸಿದ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ (Bantakal) ಬಂಟಕಲ್:‌ ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಬಾಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ದಿಂದ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಗೊಳಿಸಿದ್ದಾರೆ. ಮಂಜೂರಾದ 3 ಲಕ್ಷ ರೂಪಾಯಿಯ ಮಂಜೂರಾತಿ ಪತ್ರ ವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ […]

(Bantakal) ಬಂಟಕಲ್:‌ ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಬಾಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ದಿಂದ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಗೊಳಿಸಿದ್ದಾರೆ.

ಮಂಜೂರಾದ 3 ಲಕ್ಷ ರೂಪಾಯಿಯ ಮಂಜೂರಾತಿ ಪತ್ರ ವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಉಮೇಶ್ ಪ್ರಭು ಮತ್ತು ಸದಸ್ಯರಿಗೆ  ಹಸ್ತಾಂತರಿಸಿದರು.

   ಈ ಸಂದರ್ಭ ಗೋಪಿನಾಥ್ ರಾಮದಾಸ್, ಜನ ಜಾಗೃತಿ ವೇದಿಕೆ ಸದಸ್ಯ ರಾಮರಾಯ್ ಪಾಟ್ಕರ್, ಸಂಗೀತ ಪಾಟ್ಕರ್,ದೇಗುಲದ ಅರ್ಚಕ ಶ್ರೀಕಾಂತ್ ಭಟ್, ದೇಗುಲದ ಸಮಿತಿ ಪದಾಧಿಕಾರಿಗಳು, ಕೇಂದ್ರ ಒಕ್ಕೂಟದ ಅಧ್ಯಕ್ಷರು ರಾಘವೇಂದ್ರ ಶೆಟ್ಟಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.