• Home  
  • ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವನಮಹೋತ್ಸವ (Vanamahothsava Program at SMVITM)
- ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವನಮಹೋತ್ಸವ (Vanamahothsava Program at SMVITM)

Share: ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವನಮಹೋತ್ಸವ (Bantakal) ಬಂಟಕಲ್:‌ ವಿಶ್ವ ಪರಿಸರ ದಿನದ ಅಂಗವಾಗಿ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ  ಸೇವಾ ಯೋಜನೆ, ಯುವ ರೆಡ್‌ಕ್ರಾಸ್ ಘಟಕ ಮತ್ತು ರೋರ‍್ಯಾಕ್ಟ್ ಘಟಕ, ಅರಣ್ಯ ಇಲಾಖೆ ಉಡುಪಿ, ಶಿರ್ವ ಗ್ರಾಮ ಪಂಚಾಯತ್, ಸ್ವಸಹಾಯ ಸಂಘ ಶಿರ್ವ ಇದರ ಸಂಯುಕ್ತ ಆಶ್ರಯದಲ್ಲಿ   ವನಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿಗಳಾದ ರತ್ನಕುಮಾರ್ ಸಸಿ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಥೆಯ ಪ್ರಾಂಶುಪಾಲ ಪ್ರೊ. ಡಾ. ತಿರುಮಲೇಶ್ವರ ಭಟ್, ಉಪ […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವನಮಹೋತ್ಸವ

(Bantakal) ಬಂಟಕಲ್:‌ ವಿಶ್ವ ಪರಿಸರ ದಿನದ ಅಂಗವಾಗಿ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ  ಸೇವಾ ಯೋಜನೆ, ಯುವ ರೆಡ್‌ಕ್ರಾಸ್ ಘಟಕ ಮತ್ತು ರೋರ‍್ಯಾಕ್ಟ್ ಘಟಕ, ಅರಣ್ಯ ಇಲಾಖೆ ಉಡುಪಿ, ಶಿರ್ವ ಗ್ರಾಮ ಪಂಚಾಯತ್, ಸ್ವಸಹಾಯ ಸಂಘ ಶಿರ್ವ ಇದರ ಸಂಯುಕ್ತ ಆಶ್ರಯದಲ್ಲಿ   ವನಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಯಿತು.

ಸಂಸ್ಥೆಯ ಕಾರ್ಯದರ್ಶಿಗಳಾದ ರತ್ನಕುಮಾರ್ ಸಸಿ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಸಂಸ್ಥೆಯ ಪ್ರಾಂಶುಪಾಲ ಪ್ರೊ. ಡಾ. ತಿರುಮಲೇಶ್ವರ ಭಟ್, ಉಪ ಪ್ರಾಂಶುಪಾಲರಾದ ಡಾ. ಗಣೇಶ್ ಐತಾಳ್, ಡೀನ್   ಡಾ. ಸುದರ್ಶನ್ ರಾವ್, ಕಾಪು ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ ಮೋಹನ್ ಪಿ, ಅಧ್ಯಕ್ಷರು, ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ ಪೂಜಾರಿ, ಉಪಾಧ್ಯಕ್ಷ ವಿಲ್ಸನ್ ರೋಡ್ರಿಗಸ್, ಪಿ ಡಿ ಒ ಅನಂತ ಪದ್ಮನಾಭ ನಾಯಕ್, ವಲಯ ಅರಣ್ಯಾಧಿಕಾರಿ ಶ್ರೀಮತಿ ಅನುಷಾ ಭಟ್, ಉಪ ವಲಯ ಅರಣ್ಯಾಧಿಕಾರಿ   ಜಿ ಕೃಷ್ಣಪ್ಪ, ಪ್ರತ್ಯಕ್ಷ ಕಾಮತ್, ವೆಂಕಪ್ಪ ನಾಯಕ್,  ಸಂಸ್ಥೆಯ  ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್‌ಕ್ರಾ ಸ್ ಘಟಕ ಮತ್ತು ರೋರ‍್ಯಾಕ್ಟ್ ಘಟಕದ ಸಂಯೋಜಕರಾದ ನಾಗರಾಜ್ ರಾವ್, ವಿವಿಧ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವನಮಹೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಹಣ್ಣುಗಳು ಮತ್ತು ಔಷಧೀಯ ಸಸಿಗಳನ್ನು ಕಾಲೇಜಿನ ಆವರಣದಲ್ಲಿ ನೆಡಲಾಯಿತು.

Leave a comment

Your email address will not be published. Required fields are marked *

eMedia Kannada  @2025. All Rights Reserved.