• Home  
  • ಬಂಟಕಲ್ ಇಂಜಿನಿಯರಿಂಗ್ ಕಾಲೇಜಿಗೆ “ಹ್ಯಾಕಥಾನ್” ನಲ್ಲಿ ಪ್ರಶಸ್ತಿ(“Hackathon” Award to Bantakal Engineering College)
- ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿಗೆ “ಹ್ಯಾಕಥಾನ್” ನಲ್ಲಿ ಪ್ರಶಸ್ತಿ(“Hackathon” Award to Bantakal Engineering College)

Share: ಬಂಟಕಲ್ ಇಂಜಿನಿಯರಿಂಗ್ ಕಾಲೇಜಿಗೆ “ಹ್ಯಾಕಥಾನ್” ನಲ್ಲಿ ಪ್ರಶಸ್ತಿ (Bantakal) ಬಂಟಕಲ್:‌ ಎ. ಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಐಇಇಇ (Iಇಇಇ)  ವಿದ್ಯಾರ್ಥಿ ಘಟಕವು  “ಸಂಕಲ್ಪಾ 2024”(8 ಗಂಟೆಗಳ ಹ್ಯಾಕಥಾನ್) ನಲ್ಲಿ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೂರನೇ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಶೀನ್ ಲರ್ನಿಂಗ್  ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನಗಳಿಸಿದ್ದಾರೆ. ವಿದ್ಯಾರ್ಥಿಗಳಾದ ಪ್ರಥಮ್ ಎಲ್ ಕಾಮತ್, ರಾಹುಲ್ ಮೆಂಡನ್, ಅಕ್ಷಯ್ ನಾಯಕ್ ಹ್ಯಾಕಥಾನ್‌ನಲ್ಲಿ ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಕರ್ನಾಟಕ […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿಗೆಹ್ಯಾಕಥಾನ್” ನಲ್ಲಿ ಪ್ರಶಸ್ತಿ

(Bantakal) ಬಂಟಕಲ್:‌ ಎ. ಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಐಇಇಇ (Iಇಇಇ)  ವಿದ್ಯಾರ್ಥಿ ಘಟಕವು  “ಸಂಕಲ್ಪಾ 2024”(8 ಗಂಟೆಗಳ ಹ್ಯಾಕಥಾನ್) ನಲ್ಲಿ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೂರನೇ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಶೀನ್ ಲರ್ನಿಂಗ್  ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನಗಳಿಸಿದ್ದಾರೆ.

ವಿದ್ಯಾರ್ಥಿಗಳಾದ ಪ್ರಥಮ್ ಎಲ್ ಕಾಮತ್, ರಾಹುಲ್ ಮೆಂಡನ್, ಅಕ್ಷಯ್ ನಾಯಕ್ ಹ್ಯಾಕಥಾನ್‌ನಲ್ಲಿ ಭಾಗವಹಿಸಿದ್ದರು.

ಈ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದ ಇಂಜಿನಿಯರಿಂಗ್ ಕಾಲೇಜಿನ ಒಟ್ಟು 36 ತಂಡಗಳು ಭಾಗವಹಿಸಿದೆ.  

ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.