• Home  
  • ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಬಹುಮಾನ
- ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಬಹುಮಾನ

Share: ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಬಹುಮಾನ  ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ದಿನಾಂಕ ೧೨ ಜುಲೈ ೨೦೨೩ ರಂದು ಮಂಗಳೂರಿನ ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯ ಮಟ್ಟದ ಮಹಿಳೆಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ದ್ವಿತೀಯ ಬಹುಮಾನ ಗಳಿಸಿರುತ್ತಾರೆ.  ಅಲ್ಲದೆ ದಿನಾಂಕ ೧೫ ಮತ್ತು ೧೬ ಜುಲೈ ೨೦೨೩ರಂದು ತಿಪಟೂರಿನ ಕಲ್ಪತರು ತಾಂತ್ರಿಕ ವಿದ್ಯಾಲಯದಲ್ಲಿ ನಡೆದ ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂತರ […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಬಹುಮಾನ

 ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ದಿನಾಂಕ ೧೨ ಜುಲೈ ೨೦೨೩ ರಂದು ಮಂಗಳೂರಿನ ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯ ಮಟ್ಟದ ಮಹಿಳೆಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ದ್ವಿತೀಯ ಬಹುಮಾನ ಗಳಿಸಿರುತ್ತಾರೆ.

 ಅಲ್ಲದೆ ದಿನಾಂಕ ೧೫ ಮತ್ತು ೧೬ ಜುಲೈ ೨೦೨೩ರಂದು ತಿಪಟೂರಿನ ಕಲ್ಪತರು ತಾಂತ್ರಿಕ ವಿದ್ಯಾಲಯದಲ್ಲಿ ನಡೆದ ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂತರ ಕಾಲೇಜು ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಭಾಗವಹಿಸಿರುತ್ತಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು ಅಭಿನಂದಿಸಿರುತ್ತಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.