• Home  
  • ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬೀದಿ ನಾಟಕ ಪ್ರದರ್ಶನ( Street Play Presented by SMVITM Students)
- ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬೀದಿ ನಾಟಕ ಪ್ರದರ್ಶನ( Street Play Presented by SMVITM Students)

Share:  ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬೀದಿ ನಾಟಕ ಪ್ರದರ್ಶನ ಉಡುಪಿಯ ರಥಬೀದಿ ಆವರಣದಲ್ಲಿ ಪ್ರದರ್ಶಿಸಿದ ಬೀದಿ ನಾಟಕ   (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟೀಯ ಸೇವಾ ಯೋಜನೆ ಮತ್ತು ಸಾಂಸ್ಕೃತಿಕ ಘಟಕವು ಪರಿಸರ ಸಂರಕ್ಷಣೆ ಕುರಿತು ಬೀದಿ ನಾಟಕವನ್ನು ಉಡುಪಿಯ ರಥಬೀದಿ ಆವರಣದಲ್ಲಿಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಅರಣ್ಯನಾಶ ಮತ್ತು ಮಾನವನ ಅಜಾಗರೂಕತೆಯಿಂದ ಉಂಟಾಗುವ ಪರಿಣಾಮಗಳ ಬಗ್ಗೆ ತಿಳಿಸಿ ಕೊಟ್ಟರು. ಪರಿಸರ ಸಂರಕ್ಷಣೆ ಮತ್ತುಸ್ಥಿರ ಜೀವನ ಶೈಲಿಯ […]

  (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟೀಯ ಸೇವಾ ಯೋಜನೆ ಮತ್ತು ಸಾಂಸ್ಕೃತಿಕ ಘಟಕವು ಪರಿಸರ ಸಂರಕ್ಷಣೆ ಕುರಿತು ಬೀದಿ ನಾಟಕವನ್ನು ಉಡುಪಿಯ ರಥಬೀದಿ ಆವರಣದಲ್ಲಿಆಯೋಜಿಸಿದ್ದರು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಅರಣ್ಯನಾಶ ಮತ್ತು ಮಾನವನ ಅಜಾಗರೂಕತೆಯಿಂದ ಉಂಟಾಗುವ ಪರಿಣಾಮಗಳ ಬಗ್ಗೆ ತಿಳಿಸಿ ಕೊಟ್ಟರು. ಪರಿಸರ ಸಂರಕ್ಷಣೆ ಮತ್ತುಸ್ಥಿರ ಜೀವನ ಶೈಲಿಯ ಬಗ್ಗೆ ಜಾಗೃತಿ ಮೂಡಿಸುವುದು ಈ ಬೀದಿ ನಾಟಕದ ಉದ್ದೇಶವಾಗಿತ್ತು.

  ವಿದ್ಯಾರ್ಥಿಗಳು ತಮ್ಮ ಮನರಂಜನೀಯ ಭಾವಪೂರ್ಣ ಅಭಿನಯ ಮತ್ತು ಪ್ರಭಾವಶೀಲ ಸಂದೇಶದ ಮೂಲಕ ಸಾರ್ವಜನಿಕರಿಗೆ ಮನದಟ್ಟಾಗುವಂತೆ ಅರಿವು ಮೂಡಿಸಿ, ದಿನ ನಿತ್ಯದ ಜೀವನದಲ್ಲಿ ಪರಿಸರ ಸ್ನೇಹಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವಂತೆ ತಿಳಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.