• Home  
  • ಬಂಟಕಲ್ ಇಂಜಿನಿಯರಿಂಗ್ ಕಾಲೇಜಿಗೆ “Incridea – 24” ರಲ್ಲಿ ರನ್ನರ್ ಆಫ್ ಟ್ರೋಫಿ (STUDENTS OF SMVITM , GETS RUNNER UP TROPHY IN “INCRIDEA- 24”)
- ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿಗೆ “Incridea – 24” ರಲ್ಲಿ ರನ್ನರ್ ಆಫ್ ಟ್ರೋಫಿ (STUDENTS OF SMVITM , GETS RUNNER UP TROPHY IN “INCRIDEA- 24”)

Share: ಬಂಟಕಲ್ ಇಂಜಿನಿಯರಿಂಗ್ ಕಾಲೇಜಿಗೆ “Incridea – 24” ರಲ್ಲಿ ರನ್ನರ್ ಆಫ್ ಟ್ರೋಫಿ (bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯ (Shri Madhwa Vadiraja Institute of Technology and Management), ಬಂಟಕಲ್‌ನ ಒಟ್ಟು 60 ವಿದ್ಯಾರ್ಥಿಗಳು ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ (NMAM Institute of Technology, Nitte,) (ಎಮ್.ಎ.ಎಮ್.ಐ.ಟಿ)ದಲ್ಲಿ ನಡೆದ ಬಂಟಕಲ್ ಇಂಜಿನಿಯರಿಂಗ್ ಕಾಲೇಜಿಗೆ Incridea – 24 ರಲ್ಲಿ ರನ್ನರ್ ಆಫ್ ಟ್ರೋಫಿ ಪಡೆದಿದ್ದಾರೆ.   ರನ್ನರ್ […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿಗೆ “Incridea – 24” ರಲ್ಲಿ ರನ್ನರ್ ಆಫ್ ಟ್ರೋಫಿ

(bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯ (Shri Madhwa Vadiraja Institute of Technology and

Management), ಬಂಟಕಲ್‌ನ ಒಟ್ಟು 60 ವಿದ್ಯಾರ್ಥಿಗಳು ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ (NMAM Institute of Technology, Nitte,) (ಎಮ್.ಎ.ಎಮ್.ಐ.ಟಿ)ದಲ್ಲಿ ನಡೆದ ಬಂಟಕಲ್ ಇಂಜಿನಿಯರಿಂಗ್ ಕಾಲೇಜಿಗೆ Incridea – 24 ರಲ್ಲಿ ರನ್ನರ್ ಆಫ್ ಟ್ರೋಫಿ ಪಡೆದಿದ್ದಾರೆ.

  ರನ್ನರ್ ಆಫ್ ಟ್ರೋಪಿ ಹಾಗೂ ರೂಪಾಯಿ 20,000 ನಗದು ಬಹುಮಾನವನ್ನು ಪಡೆದಿರುತ್ತಾರೆ.

 “Incridea – 24”  ಇದರ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಾದ ಕೋಡ್ 45, ವೆಬೆಡ್, ಮೂವಿಡಿಯಾ- ಫೋಟೋಗ್ರಫಿ ಮತ್ತು ಲೈನ್ ಫಾಲೋವರ್ ಸ್ಫರ್ಧೆಗಳಲ್ಲಿ ಪ್ರಥಮ ಸ್ಥಾನಗಳಿಸಿದರೆ, ಶೆರ್ಲಾಕ್ಡ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಮತ್ತು ಮೆಮೆ ವಾರ್ಸ್ ಸ್ಫರ್ಧೆಯಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನಗಳಿಸಿರುತ್ತಾರೆ.

 ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಮತ್ತು ಪಠ್ಯೇತರ ಚಟುವಟಿಕೆಯ ಸಂಯೋಜಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.