• Home  
  • ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಲೈನ್ ಫಾಲೋವರ್” ತಾಂತ್ರಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ (Students of SMVITM won first place in “Line Follower” Competition)
- ಶಾಲಾ ಕಾಲೇಜು

ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಲೈನ್ ಫಾಲೋವರ್” ತಾಂತ್ರಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ (Students of SMVITM won first place in “Line Follower” Competition)

Share: ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಲೈನ್ ಫಾಲೋವರ್” ತಾಂತ್ರಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ (Bantakal) ಬಂಟಕಲ್:‌ ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ (Shri Madhwa Vadiraja Institute of Technology &   Management college, Bantakal) ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗದ‌ಲ್ಲಿ ಯೆನಪೋಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ರಾಷ್ಟ್ರ ಮಟ್ಟದ ರೋಬೋ ಸ್ಪರ್ಧೆ “ಯೆಂಟೆಕ್‌ಮೇನಿಯಾ ರೋಬೋ ಫ್ಯೂಷನ್” ನ ಲಕ್ಷ್ಮಣ್ ರೀಖಾ (ಲೈನ್ ಫಾಲೋವರ್) ತಾಂತ್ರಿಕ  ಸ್ಪರ್ಧೆಯಲ್ಲಿ ಭಾಗವಹಿಸಿ ಫ್ರಥಮ […]

ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಲೈನ್ ಫಾಲೋವರ್” ತಾಂತ್ರಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

(Bantakal) ಬಂಟಕಲ್:‌ ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ (Shri Madhwa Vadiraja Institute of Technology &   Management college, Bantakal) ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗದ‌ಲ್ಲಿ ಯೆನಪೋಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ರಾಷ್ಟ್ರ ಮಟ್ಟದ ರೋಬೋ ಸ್ಪರ್ಧೆ “ಯೆಂಟೆಕ್‌ಮೇನಿಯಾ ರೋಬೋ ಫ್ಯೂಷನ್” ನ ಲಕ್ಷ್ಮಣ್ ರೀಖಾ (ಲೈನ್ ಫಾಲೋವರ್) ತಾಂತ್ರಿಕ  ಸ್ಪರ್ಧೆಯಲ್ಲಿ ಭಾಗವಹಿಸಿ ಫ್ರಥಮ ಸ್ಥಾನಗಳಿಸಿದ್ದಾರೆ.

  ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಯು ಪ್ರದ್ಯುನ್ಮಾ ಉಪಾಧ್ಯಾಯ, ಶ್ರೀಕಿರಣ್ ಭಟ್, ಸಾತ್ವಿಕ್ ಭಟ್ ಮತ್ತು ಸೃಜನ್ ನಾಯರಿ ಇವರು ತಾಂತ್ರಿಕ  ಸ್ಪರ್ಧೆಯಲ್ಲಿ ಭಾಗವಹಿಸಿ ಫ್ರಥಮ ಸ್ಥಾನಗಳಿಸಿದ್ದಾರೆ.

 ಈ ಸ್ಪರ್ಧೆಯಲ್ಲಿ ಒಟ್ಟು ಹನ್ನೆರಡು ವಿದ್ಯಾರ್ಥಿಗಳ ತಂಡಗಳು  ಭಾಗವಹಿಸಿದ್ದವು.

ವಿದ್ಯಾರ್ಥಿಗಳ ಈ ಸಾಧನೆಗೆ  ಸಂಸ್ಥೆಯ ಆಡಳಿತ  ಮಂಡಳಿ, ಪ್ರಾಂಶುಪಾಲರು ಮತ್ತು ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.