• Home  
  • ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ ಯುಕ್ತಿ 2026 ರಲ್ಲಿ ದ್ವಿತೀಯ ಸ್ಥಾನ (SMVITM Students Secure Second Place In Line Follower Competition)
- Uncategorised

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ ಯುಕ್ತಿ 2026 ರಲ್ಲಿ ದ್ವಿತೀಯ ಸ್ಥಾನ (SMVITM Students Secure Second Place In Line Follower Competition)

Share: ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ ಯುಕ್ತಿ 2026ರಲ್ಲಿ ದ್ವಿತೀಯ ಸ್ಥಾನ ವಿದ್ಯಾರ್ಥಿಗಳ ಈ ಸಾಧನೆಗೆ ಅಭಿಂದನೆ ಸಲ್ಲಿಸಿದ ಆಡಳಿತ ಮಂಡಳಿ, ಕಾರ್ಯನಿರ್ವಹಣಾಧಿಕಾರಿ, ಪ್ರಾಂಶುಪಾಲರು (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ವಿದ್ಯಾರ್ಥಿಗಳಾದ ಗೌರವ್ ಶೆಟ್ಟಿ ಮತ್ತು ಕಾರ್ತಿಕ್ ಎ ಆಚಾರ್ಯರವರು  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ “ಯುಕ್ತಿ 2026”ರಾಷ್ಟ್ರೀಯ ಮಟ್ಟದ ಲೈನ್ ಫಾಲೋವರ್ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದಿದ್ದಾರೆ.   ವಿದ್ಯಾರ್ಥಿಗಳ ಈ ಸಾಧನೆಯು ವಿದ್ಯಾರ್ಥಿಗಳಲ್ಲಿನ […]

(Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ವಿದ್ಯಾರ್ಥಿಗಳಾದ ಗೌರವ್ ಶೆಟ್ಟಿ ಮತ್ತು ಕಾರ್ತಿಕ್ ಎ ಆಚಾರ್ಯರವರು  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ “ಯುಕ್ತಿ 2026”ರಾಷ್ಟ್ರೀಯ ಮಟ್ಟದ ಲೈನ್ ಫಾಲೋವರ್ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದಿದ್ದಾರೆ.  

ವಿದ್ಯಾರ್ಥಿಗಳ ಈ ಸಾಧನೆಯು ವಿದ್ಯಾರ್ಥಿಗಳಲ್ಲಿನ ನಾವೀನ್ಯತೆ, ತಾಂತ್ರಿಕ ಶ್ರೇಷ್ಠತೆ ಮತ್ತು ಪ್ರಾಯೋಗಿಕ ಕಲಿಕೆಯನ್ನು ಬೆಳೆಸುವಲ್ಲಿ ಸಂಸ್ಥೆಯ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಂಸ್ಥೆಯ ಪ್ರಾಂಶುಪಾಲರು ಅಭಿನಂದನೆ ಸಲ್ಲಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.