• Home  
  • ಬಂಟಕಲ್‌ ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ  ರೂ. ಕೊಡುಗೆ (One Lakh Rs. From Sri Kshetra Dharmasthala fo the restoration work of Bantakal Sri Babbu swami Daivasthana)
- ಧಾರ್ಮಿಕ

ಬಂಟಕಲ್‌ ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ  ರೂ. ಕೊಡುಗೆ (One Lakh Rs. From Sri Kshetra Dharmasthala fo the restoration work of Bantakal Sri Babbu swami Daivasthana)

Share: ಬಂಟಕಲ್ ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ  ರೂ. ಕೊಡುಗೆ (Bantakal) ಬಂಟಕಲ್:‌ ಕಾಪು ತಾಲೂಕಿನ ಬಂಟಕಲ್‌ ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಡ ಮಾಡಿದ ಒಂದು ಲಕ್ಷ ರುಪಾಯಿಯ ಡಿಡಿಯನ್ನು ಕಾಪು ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿಯವರು ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್‌ರವರಿಗೆ  ಹಸ್ತಾಂತರಿಸಿದರು.   ಕೇಂದ್ರ ಸಮಿತಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ತಾಲೂಕು ಜನ ಜಾಗೃತಿ ವೇದಿಕೆಯ ಸದಸ್ಯರಾದ ಗೀತಾ […]

ಬಂಟಕಲ್ ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ  ರೂ. ಕೊಡುಗೆ

(Bantakal) ಬಂಟಕಲ್:‌ ಕಾಪು ತಾಲೂಕಿನ ಬಂಟಕಲ್‌ ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಡ ಮಾಡಿದ ಒಂದು ಲಕ್ಷ ರುಪಾಯಿಯ ಡಿಡಿಯನ್ನು ಕಾಪು ತಾಲೂಕು ಯೋಜನಾಧಿಕಾರಿ ಮಮತಾ ಶೆಟ್ಟಿಯವರು ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್‌ರವರಿಗೆ  ಹಸ್ತಾಂತರಿಸಿದರು.

  ಕೇಂದ್ರ ಸಮಿತಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ತಾಲೂಕು ಜನ ಜಾಗೃತಿ ವೇದಿಕೆಯ ಸದಸ್ಯರಾದ ಗೀತಾ ವಾಗ್ಲೆ,   ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಈ ಸಂದರ್ಭ ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.