• Home  
  • ಬಂಟ್ವಾಳ : ಕೊಲೆಗೀಡಾದ ರಹೀಂ ಮನೆಗೆ  ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್ ಭೇಟಿ (Bantwal: Legislative Council member B.K. Hariprasad visits the house of murdered Rahim)
- ಅಪರಾಧ

ಬಂಟ್ವಾಳ : ಕೊಲೆಗೀಡಾದ ರಹೀಂ ಮನೆಗೆ  ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್ ಭೇಟಿ (Bantwal: Legislative Council member B.K. Hariprasad visits the house of murdered Rahim)

Share: ಬಂಟ್ವಾಳ : ಕೊಲೆಗೀಡಾದ ರಹೀಂ ಮನೆಗೆ  ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್ ಭೇಟಿ (Bantwala) ಬಂಟ್ವಾಳ:  ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ತಿನ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದ ತಂಡ ಮೇ.27 ರಂದು ಬಂಟ್ವಾಳ ತಾಲೂಕಿನ ಇರಾಕೋಡಿಯಲ್ಲಿ ಹತ್ಯೆಯಾದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಮನೆಗೆ ಗುರುವಾರ ಸಂಜೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರಲ್ಲದೆ, ಘಟನೆಯ ಬಗ್ಗೆ‌ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಬೂಡಾ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಚಂದ್ರಶೇಖರ ಭಂಡಾರಿ, ಉಪ್ಪಿನಂಗಡಿ […]

(Bantwala) ಬಂಟ್ವಾಳ:  ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ತಿನ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದ ತಂಡ ಮೇ.27 ರಂದು ಬಂಟ್ವಾಳ ತಾಲೂಕಿನ ಇರಾಕೋಡಿಯಲ್ಲಿ ಹತ್ಯೆಯಾದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಮನೆಗೆ ಗುರುವಾರ ಸಂಜೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರಲ್ಲದೆ, ಘಟನೆಯ ಬಗ್ಗೆ‌ಮಾಹಿತಿ ಪಡೆದರು.
 ಈ ಸಂದರ್ಭದಲ್ಲಿ ಬೂಡಾ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ಚಂದ್ರಶೇಖರ ಭಂಡಾರಿ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಮಾಜಿ‌ ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಸಾಹುಲ್ ಹಮೀದ್,  ಎಂ.ಎ.ಗಫೂರ್, ಪಕ್ಷದ ಮುಖಂಡರಾದ ಅಬ್ಬಾಸ್ ಆಲಿ, ಉಲ್ಲಾಸ್ ಶೆಟ್ಟಿ, ಡಾ. ರಾಜಾರಾಮ್, ಸುರೇಶ್ ಜೋರ, ಲುಕ್ಮಾನ್ ಬಂಟ್ವಾಳ, ಚಿತ್ತರಂಜನ್ ಶೆಟ್ಟಿ ಹಾಗೂ ಸ್ತ್ಥಳೀಯ ಪ್ರಮುಖರಿದ್ದರು.  

Leave a comment

Your email address will not be published. Required fields are marked *

eMedia Kannada  @2025. All Rights Reserved.