# Tags
#protest #ವಿಡಿಯೋ

ಬಿಲ್ಲವ, ಈಡಿಗ ಸಹಿತ 26 ಪಂಗಡಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿ.19 ರಂದು ಬೆಳಗಾವಿ ಸುವರ್ಣ ಸೌಧದ ಮುಂಭಾಗ ಪ್ರತಿಭಟನೆ  (Protest in front of Belagavi Suvarna Saudha on Dec. 19th, for the fulfillment if various demands of 26 sects including Billawa, Ediga)

ಬಿಲ್ಲವ, ಈಡಿಗ ಸಹಿತ 26 ಪಂಗಡಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಡಿ.19 ರಂದು ಬೆಳಗಾವಿ ಸುವರ್ಣ ಸೌಧದ ಮುಂಭಾಗ ಪ್ರತಿಭಟನೆ  

 (Udupi) ಉಡುಪಿ : ಬಿಲ್ಲವ, ಈಡಿಗ, ನಾಮಧಾರಿ ಸಹಿತ 26 ಪಂಗಡಗಳ ಸಂಘಟನೆಯ ಸಂಯುಕ್ತಾಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.19 ರಂದು ಬೆಳಗಾವಿ ಸುವರ್ಣ ಸೌಧದ ಮುಂಭಾಗ ಪ್ರತಿಭಟನೆಗೆ  ಶ್ರೀ ಪ್ರಣವಾನಂದ ಸ್ವಾಮೀಜಿ ಕರೆ ನೀಡಿದ್ದಾರೆ.

  ಪ್ರತಿಭಟನೆಯು ಶ್ರೀ ಪ್ರಣವಾನಂದ ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಈಡಿಗ ಮಹಾಮಂಡಲದ ನೇತೃತ್ವದಲ್ಲಿ ಸಮಾಜದ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಬಿಲ್ಲವ ಸಮಾಜದ ಬಂಧುಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಉಡುಪಿ ಜಿಲ್ಲಾಧ್ಯಕ್ಷ ಚಂದ್ರಶೇಖರ ಬೀರಾ ಕಾಪು ಮನವಿ ಮಾಡಿದ್ದಾರೆ.

Leave a comment

Your email address will not be published. Required fields are marked *

Emedia Advt5 Emedia Advt3 Emedia Advt1 Emedia Advt2