• Home  
  • ಬೆಂಗಳೂರಿನಲ್ಲಿ “ಐಲೇಸಾ-ವಿಜಯ ಕಲಾ ರಂಗೋತ್ಸವ” ಉದ್ಘಾಟನೆ (Bengaluru: “Ai lesa – Vijaya Rangothsava” Inaguration)
- ಮನೋರಂಜನೆ

ಬೆಂಗಳೂರಿನಲ್ಲಿ “ಐಲೇಸಾ-ವಿಜಯ ಕಲಾ ರಂಗೋತ್ಸವ” ಉದ್ಘಾಟನೆ (Bengaluru: “Ai lesa – Vijaya Rangothsava” Inaguration)

Share: ಬೆಂಗಳೂರಿನಲ್ಲಿ “ಐಲೇಸಾ–ವಿಜಯ ಕಲಾ ರಂಗೋತ್ಸವ” ಉದ್ಘಾಟನೆ.  ಕೃಪೆ: ನರೇಂದ್ರ ಕೆರೆಕಾಡು (Bengaluru) ಬೆಂಗಳೂರು : ಅಂತಾರಾಷ್ಟ್ರೀಯ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ “ಐಲೇಸಾ ದಿ ವಾಯ್ಸ್ ಆಫ್ ಓಷ್ಯನ್” ವತಿಯಿಂದ “ಐ-ಲೇಸಾ ವಿಜಯ ಕಲಾ ರಂಗೋತ್ಸವ”ವ ಬೆಂಗಳೂರಿನ ಬನ್ನೇರುಘಟ್ಟ ಮಾರ್ಗದ, ವಿಜಯಾ ಬ್ಯಾಂಕ್ ಲೇಔಟ್ ನ “ಮುಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಂಗಣ”ದಲ್ಲಿ  ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.  ಸಮಾರಂಭವು ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಬೆಂಗಳೂರಿನ ಮೂಲ್ಕಿ ಸುಂದರರಾಮ್ ಶೆಟ್ಟಿ ಟ್ರಸ್ಟ್‌ನ ಅಧ್ಯಕ್ಷ ರಮಾಕಾಂತ ಶೆಟ್ಟಿ ಉದ್ಘಾಟಿಸಿದರು. […]

ಬೆಂಗಳೂರಿನಲ್ಲಿಐಲೇಸಾವಿಜಯ ಕಲಾ ರಂಗೋತ್ಸವಉದ್ಘಾಟನೆ.

 ಕೃಪೆ: ನರೇಂದ್ರ ಕೆರೆಕಾಡು

(Bengaluru) ಬೆಂಗಳೂರು : ಅಂತಾರಾಷ್ಟ್ರೀಯ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ “ಐಲೇಸಾ ದಿ ವಾಯ್ಸ್ ಆಫ್ ಓಷ್ಯನ್” ವತಿಯಿಂದ “ಐ-ಲೇಸಾ ವಿಜಯ ಕಲಾ ರಂಗೋತ್ಸವ”ವ ಬೆಂಗಳೂರಿನ ಬನ್ನೇರುಘಟ್ಟ ಮಾರ್ಗದ, ವಿಜಯಾ ಬ್ಯಾಂಕ್ ಲೇಔಟ್ ನ “ಮುಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಂಗಣ”ದಲ್ಲಿ  ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.

 ಸಮಾರಂಭವು ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಬೆಂಗಳೂರಿನ ಮೂಲ್ಕಿ ಸುಂದರರಾಮ್ ಶೆಟ್ಟಿ ಟ್ರಸ್ಟ್‌ನ ಅಧ್ಯಕ್ಷ ರಮಾಕಾಂತ ಶೆಟ್ಟಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಉದ್ಯಮಿ ಭವಾನಿ ಶಂಕರ್ ಶೆಟ್ಟಿ, ನಿವೃತ ಸೇನಾನಿ ಎ. ಜೆ. ಭಂಡಾರಿ, ಗಣ್ಯರಾದ ಅಶೋಕ್ ಕುಮಾರ್ ಶೆಟ್ಟಿ, ಸುರೇಂದ್ರ ಶೆಟ್ಟಿ, ಲಕ್ಷ್ಮಣ್ ಶೆಟ್ಟಿ, ವೀರೇಂದ್ರ ಶೆಟ್ಟಿ, ನಾಗೇಂದ್ರ ಶೆಟ್ಟಿ, ಲೀಲಾವತಿ ಶೆಟ್ಟಿ, ರಮೇಶ್ ಶೆಟ್ಟಿ, ಕಿನ್ನಿಗೋಳಿ ವಿಜಯಾ ಕಲಾವಿದರ ತಂಡದ ಅಧ್ಯಕ್ಷ ಶರತ್ ಶೆಟ್ಟಿ, ಕಾರ್ಯದರ್ಶಿ ಲಕ್ಷ್ಮಣ್ ಬಿ.ಬಿ. ಹಾಗೂ ಐ ಲೇಸಾ ಸಂಸ್ಥೆಯ ಪ್ರಕಾಶ್ ಪಾವಂಜೆ,  ನಿರಂಜನ್ ಸುವರ್ಣ, ಸುಕೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

“ಐ-ಲೇಸಾ ದಿ ವಾಯ್ಸ್ ಆಫ್ ಓಷ್ಯನ್ ಸಂಸ್ಥೆಯ ಎ. ಅನಂತರಾಮ ರಾವ್ ಸ್ವಾಗತಿಸಿದರು.

ಸಂಘಟಕ ವಿಶ್ವನಾಥ ಶೆಟ್ಟಿ ಪಳ್ಳಿ ಕಾರ್ಯಕ್ರಮ ನಿರೂಪಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.