• Home  
  • ಬೆಂಗಳೂರಿನ ವಾರ್ತಾಭವನದಲ್ಲಿ ಪತ್ರಕರ್ತರಿಗೆ ಬಸ್ ಪಾಸ್ ವಿತರಣೆ (Bus passes distributed to journalists at Bengaluru Vartha bhavan)
- help - ರಾಜಕೀಯ

ಬೆಂಗಳೂರಿನ ವಾರ್ತಾಭವನದಲ್ಲಿ ಪತ್ರಕರ್ತರಿಗೆ ಬಸ್ ಪಾಸ್ ವಿತರಣೆ (Bus passes distributed to journalists at Bengaluru Vartha bhavan)

Share: ಬೆಂಗಳೂರಿನ ವಾರ್ತಾಭವನದಲ್ಲಿ ಪತ್ರಕರ್ತರಿಗೆ ಬಸ್ ಪಾಸ್ ವಿತರಣೆ (Bengaluru) ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಬೆಂಗಳೂರಿನ ವಾರ್ತಾಭವನದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ವಿತರಿಸಿದರು.   ದಕ್ಷಿಣ ಕನ್ನಡ ಜಿಲ್ಲೆಯಿಂದ ಉಳ್ಳಾಲದ ವಾರ್ತಾ ಭಾರತಿ ವರದಿಗಾರ ಅಬ್ದುಲ್ ಬಶೀರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಸ್ ಪಾಸ್ ಹಸ್ತಾಂತರಿಸಿದರು.   ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಮ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ದಕ್ಷಿಣ […]

(Bengaluru) ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಬೆಂಗಳೂರಿನ ವಾರ್ತಾಭವನದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ವಿತರಿಸಿದರು.

  ದಕ್ಷಿಣ ಕನ್ನಡ ಜಿಲ್ಲೆಯಿಂದ ಉಳ್ಳಾಲದ ವಾರ್ತಾ ಭಾರತಿ ವರದಿಗಾರ ಅಬ್ದುಲ್ ಬಶೀರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಸ್ ಪಾಸ್ ಹಸ್ತಾಂತರಿಸಿದರು.

  ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಮ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಆಯ್ಕೆ ಸಮಿತಿಯ ರಾಜ್ಯ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಜಿಲ್ಲಾ ಮಟ್ಟದಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿ ಆಯ್ಕೆ ಆದವರಿಗೆ ಶೀಘ್ರವೇ ಬಸ್ ಪಾಸ್ ವಿತರಿಸಲಾಗುವುದು. ಇನ್ನೂ ಅರ್ಜಿ ಸಲ್ಲಿಸದವರು ಆನ್ ಲೈನ್ ಮೂಲಕ ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಗ್ರಾಮೀಣ ಭಾಗದ ಎಲ್ಲಾ ಪತ್ರಕರ್ತರಿಗೆ ಬಸ್ ಪಾಸ್ ಪಡೆಯಲು ಸಹಾಯವಾಗುವ  ದ್ರಷ್ಟಿಯಿಂದ ಈಗಿರುವ ನಿಯಮವನ್ನು ಸರಳಿಕರಣ ಗೊಳಿಸಬೇಕು ಹಾಗೂ ಅರೆಕಾಲಿಕ ವರದಿಗಾರರಿಗೂ ಇದರ ಸೌಲಭ್ಯ ನೀಡಬೇಕೆಂದು ಕಳೆದ ಸಭೆಯಲ್ಲಿ ರಾಜ್ಯ ಸರಕಾರಕ್ಕೆ ಸಮಿತಿ ಶಿಫಾರಸ್ಸು ಮಾಡಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.