• Home  
  • ಬೆಂಗಳೂರು ಗಾಂಧಿ ಭವನದಲ್ಲಿ “ಮಹಿಳಾ ಮೀಸಲಾತಿ” ವಿಚಾರ ಸಂಕಿರಣ
- ಪ್ರಚಲಿತ

ಬೆಂಗಳೂರು ಗಾಂಧಿ ಭವನದಲ್ಲಿ “ಮಹಿಳಾ ಮೀಸಲಾತಿ” ವಿಚಾರ ಸಂಕಿರಣ

Share: ಬೆಂಗಳೂರು ಗಾಂಧಿ ಭವನದಲ್ಲಿ “ಮಹಿಳಾ ಮೀಸಲಾತಿ” ವಿಚಾರ ಸಂಕಿರಣ  ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಡಾ. ರಾಮ ಮನೋಹರ ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ “ಮಹಿಳಾ ಮೀಸಲಾತಿ” ವಿಚಾರ ಸಂಕಿರಣವನ್ನು ಉದ್ಘಾಟಿಸಿದರು.  ಶಿಕ್ಷಣ ತಜ್ಞ, ರಾಜಕೀಯ ವಿಶ್ಲೇಷಕರಾದ ಪ್ರೊ.ಮುಜಫರ್ ಅಸಾದಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿ ಪ್ರೊ. ರವಿವರ್ಮ ಕುಮಾರ್ ವಿಷಯ ಮಂಡಿಸಿದರು. ಶಾಸಕಿ ನಯನ […]

ಬೆಂಗಳೂರು ಗಾಂಧಿ ಭವನದಲ್ಲಿ “ಮಹಿಳಾ ಮೀಸಲಾತಿ” ವಿಚಾರ ಸಂಕಿರಣ

 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಡಾ. ರಾಮ ಮನೋಹರ ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ “ಮಹಿಳಾ ಮೀಸಲಾತಿ” ವಿಚಾರ ಸಂಕಿರಣವನ್ನು ಉದ್ಘಾಟಿಸಿದರು.

 ಶಿಕ್ಷಣ ತಜ್ಞ, ರಾಜಕೀಯ ವಿಶ್ಲೇಷಕರಾದ ಪ್ರೊ.ಮುಜಫರ್ ಅಸಾದಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿ ಪ್ರೊ. ರವಿವರ್ಮ ಕುಮಾರ್ ವಿಷಯ ಮಂಡಿಸಿದರು.

ಶಾಸಕಿ ನಯನ ಮೋಟಮ್ಮ, ನ್ಯಾಯವಾದಿ ಅಶ್ವಿನಿ ಓಬಳೇಶ್, ಹಿಂದುಳಿದ ವರ್ಗಗಳ ಒಕ್ಕೂಟದ ನಾಯಕರಾದ ಕೆ.ಎಂ.ರಾಮಚಂದ್ರಪ್ಪ, ದಲಿತ ಹೋರಾಟಗಾರ ಮಾವಳ್ಳಿ ಶಂಕರ್, ನ್ಯಾಯವಾದಿ ಎನ್.ಅನಂತ ನಾಯಕ್, ಚುಕ್ಕಿ ನಂಜುಂಡಸ್ವಾಮಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.