• Home  
  • ಬೆಳಪು ವ್ಯವಸಾಯ ಸಹಕಾರಿ ಸಂಘದ ಅಮೃತ ಮಹೋತ್ಸವ. ಸೆ. ೨ರಂದು ಉಚ್ಚಿಲದಲ್ಲಿ ಸಹಕಾರಿ ಮಹಲ್‌ ಉದ್ಘಾಟನೆ
- ಪ್ರಚಲಿತ - ವಿಡಿಯೋ

ಬೆಳಪು ವ್ಯವಸಾಯ ಸಹಕಾರಿ ಸಂಘದ ಅಮೃತ ಮಹೋತ್ಸವ. ಸೆ. ೨ರಂದು ಉಚ್ಚಿಲದಲ್ಲಿ ಸಹಕಾರಿ ಮಹಲ್‌ ಉದ್ಘಾಟನೆ

Share: ಬೆಳಪು ವ್ಯವಸಾಯ ಸಹಕಾರಿ ಸಂಘದ ಅಮೃತ ಮಹೋತ್ಸವ. ಸೆ. ೨ರಂದು ಉಚ್ಚಿಲದಲ್ಲಿ ಸಹಕಾರಿ ಮಹಲ್‌ ಉದ್ಘಾಟನೆ ಉಡುಪಿ:  ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿ ಸಾರಥ್ಯದಲ್ಲಿ ಮುನ್ನಡೆಯುತ್ತಿರುವ ಬೆಳಪು ವ್ಯವಸಾಯ ಸಹಕಾರಿ ಸಂಘವು ಅಮೃತ ಮಹೋತ್ಸವ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಸಂಘದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಉಚ್ಚಿಲದಲ್ಲಿ ಸಹಕಾರಿ ಮಹಲ್ ಕಟ್ಟಡದ ಉದ್ಘಾಟನಾ ಸಮಾರಂಭವು ಸೆಪ್ಟಂಬರ್ 2ರಂದು ಬೆಳಗ್ಗೆ 9-30 ಕ್ಕೆ ನಡೆಯಲಿದೆ. ಈ ಬಗ್ಗೆ ಈ ಮೀಡಿಯಾ ಗೆ ಸಮಗ್ರ ಮಾಹಿತಿಯನ್ನು ಡಾ. ದೇವಿಪ್ರಸಾದ್‌ ಶೆಟ್ಟಿ […]

ಬೆಳಪು ವ್ಯವಸಾಯ ಸಹಕಾರಿ ಸಂಘದ ಅಮೃತ ಮಹೋತ್ಸವ. ಸೆ. ೨ರಂದು ಉಚ್ಚಿಲದಲ್ಲಿ ಸಹಕಾರಿ ಮಹಲ್‌ ಉದ್ಘಾಟನೆ

ಉಡುಪಿ:  ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿ ಸಾರಥ್ಯದಲ್ಲಿ ಮುನ್ನಡೆಯುತ್ತಿರುವ ಬೆಳಪು ವ್ಯವಸಾಯ ಸಹಕಾರಿ ಸಂಘವು ಅಮೃತ ಮಹೋತ್ಸವ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಸಂಘದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಉಚ್ಚಿಲದಲ್ಲಿ ಸಹಕಾರಿ ಮಹಲ್ ಕಟ್ಟಡದ ಉದ್ಘಾಟನಾ ಸಮಾರಂಭವು ಸೆಪ್ಟಂಬರ್ 2ರಂದು ಬೆಳಗ್ಗೆ 9-30 ಕ್ಕೆ ನಡೆಯಲಿದೆ.

ಈ ಬಗ್ಗೆ ಈ ಮೀಡಿಯಾ ಗೆ ಸಮಗ್ರ ಮಾಹಿತಿಯನ್ನು ಡಾ. ದೇವಿಪ್ರಸಾದ್‌ ಶೆಟ್ಟಿ ನೀಡಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.