• Home  
  • ಬೆಳೆ ವಿಮೆ ಅವಧಿ ವಿಸ್ತರಣೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ (MP Kota Shrinivas Poojary’s statement on extension of crop insurance period)
- ರಾಜಕೀಯ

ಬೆಳೆ ವಿಮೆ ಅವಧಿ ವಿಸ್ತರಣೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ (MP Kota Shrinivas Poojary’s statement on extension of crop insurance period)

Share: ಬೆಳೆ ವಿಮೆ ಅವಧಿ ವಿಸ್ತರಣೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ಜುಲೈ 15ರವರೆಗೆ ವಿಸ್ತರಿಸಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸಿಬಹುದು  (Udupi) ಉಡುಪಿ: ಕೇಂದ್ರ ಪ್ರಾಯೋಜಕತ್ವದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS) ಅವಧಿ ವಿಸ್ತರಣೆಗೆ ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಡಿದ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ ಜುಲೈ 15 ರವರೆಗೆ ವಿಸ್ತರಿಸಿದ್ದು, ವಿಮಾ ಯೋಜನೆಗೆ ಬಾಕಿ ಉಳಿದಿರುವ ರೈತರು ವಿಮಾ ಸೌಲಭ್ಯಕ್ಕೆ […]

 (Udupi) ಉಡುಪಿ: ಕೇಂದ್ರ ಪ್ರಾಯೋಜಕತ್ವದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS) ಅವಧಿ ವಿಸ್ತರಣೆಗೆ ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಡಿದ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ ಜುಲೈ 15 ರವರೆಗೆ ವಿಸ್ತರಿಸಿದ್ದು, ವಿಮಾ ಯೋಜನೆಗೆ ಬಾಕಿ ಉಳಿದಿರುವ ರೈತರು ವಿಮಾ ಸೌಲಭ್ಯಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕೆಂದು ಸಂಸದ ಕೋಟ ಪತ್ರಿಕಾ  ತಿಳಿಸಿದ್ದಾರೆ.

   ಕಳೆದ ಬಾರಿ ಸಂತ್ರಸ್ತ ರೈತರಿಗೂ ವಿಮಾ ಸೌಲಭ್ಯ ಸಿಗುವಲ್ಲಿ ಮಳೆಮಾಪನವೂ ಸೇರಿದಂತೆ, ಕೆಲವು ಕಾರಣಗಳಿಂದ ಗೊಂದಲವಾಗಿತ್ತು.

   ಈ ಬಾರಿ ಅಂತಹ ಗೊಂದಲವಾಗದಂತೆ ಜಾಗೃತೆ ವಹಿಸಲು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು   ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.