• Home  
  •   ಬೆಳ್ಮಣ್‌ ; ಯುವತಿ ಜೊತೆಗಿನ ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌ (Belman; Blackmailed by showing private video with young woman)
- ಅಪರಾಧ

  ಬೆಳ್ಮಣ್‌ ; ಯುವತಿ ಜೊತೆಗಿನ ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌ (Belman; Blackmailed by showing private video with young woman)

Share:   ಬೆಳ್ಮಣ್‌ ; ಯುವತಿ ಜೊತೆಗಿನ ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌ ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ  (Karkala) ಕಾರ್ಕಳ : ಕಾರ್ಕಳ ಸಮೀಪ ಗೆಳೆಯರ ಬ್ಲ್ಯಾಕ್ ‌ ಮೇಲ್ ‌ ಒತ್ತಡ ತಾಳಲಾರದೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ಣಿನ ಖಾಸಗಿ ಲಾಡ್ಜ್ ‌ನಲ್ಲಿ ಸಂಭವಿಸಿದೆ.    ಮೃತ ಯುವಕನನ್ನು ನಿಟ್ಟೆ ಗ್ರಾಮದ ಅಭಿಷೇಕ್ (23) ಎಂದು ಗುರುತಿಸಲಾಗಿದೆ .    ಪ್ರೀತಿಸಿದ ಯುವತಿ ಜತೆಗಿದ್ದ ಖಾಸಗಿ ವಿಡಿಯೋವನ್ನು ವೈರಲ್ ಮಾಡುವುದಾಗಿ […]

 (Karkala) ಕಾರ್ಕಳ : ಕಾರ್ಕಳ ಸಮೀಪ ಗೆಳೆಯರ ಬ್ಲ್ಯಾಕ್ ‌ ಮೇಲ್ ‌ ಒತ್ತಡ ತಾಳಲಾರದೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ಣಿನ ಖಾಸಗಿ ಲಾಡ್ಜ್ ‌ನಲ್ಲಿ ಸಂಭವಿಸಿದೆ.

   ಮೃತ ಯುವಕನನ್ನು ನಿಟ್ಟೆ ಗ್ರಾಮದ ಅಭಿಷೇಕ್ (23) ಎಂದು ಗುರುತಿಸಲಾಗಿದೆ .

   ಪ್ರೀತಿಸಿದ ಯುವತಿ ಜತೆಗಿದ್ದ ಖಾಸಗಿ ವಿಡಿಯೋವನ್ನು ವೈರಲ್ ಮಾಡುವುದಾಗಿ ಗೆಳೆಯರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

    ಡೆತ್ ‌ ನೋಟ್ ‌ ನಲ್ಲಿ ನಾಲ್ವರು ಬ್ಲ್ಯಾಕ್ ‌ ಮೇಲ್ ಮಾಡಿದವರ ಹೆಸರು ಉಲ್ಲೇಖವಾಗಿದೆ ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

    ಮೃತ ಯುವಕನ ಮೊಬೈಲ್ ‌ ಮತ್ತು ತಾಂತ್ರಿಕ ಆಯಾಮದಲ್ಲಿ ಪರಿಶೀಲನೆ ನಡೆಯುತ್ತಿದೆ. ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಹೆಸರಿಸಿದವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.