ಬೆಳ್ಳೆ ಕಟ್ಟಿಂಗೇರಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಸುಜಾತ ಎಸ್ ಸುವರ್ಣ ಆಯ್ಕೆ
ಕಾರ್ಯದರ್ಶಿಯಾಗಿ ಸುಧಾಕರ ಪೂಜಾರಿ, ಕೋಶಾಧಿಕಾರಿ ಜಯಕರ ಆಯ್ಕೆ
(Belle) ಬೆಳ್ಳೆ : ಸಾರ್ವಜನಿಕ ಗಣೇಶೋತ್ಸವ ಸಮಿತಿ ಬೆಳ್ಳೆ ಕಟ್ಟಿಂಗೇರಿ ಇದರ ಅಧ್ಯಕ್ಷರಾಗಿ ಶ್ರೀಮತಿ ಸುಜಾತ ಎಸ್ ಸುವರ್ಣ ಆಯ್ಕೆ ಆಗಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ಸುಧಾಕರ ಪೂಜಾರಿ, ಜೊತೆ ಕಾರ್ಯದರ್ಶಿ ಕರುಣಾಕರ ಶೆಟ್ಟಿ,ಕೋಶಾಧಿಕಾರಿ ರಾಜೇಂದ್ರ ಶೆಟ್ಟಿ, ಜೊತೆ ಕೋಶಾಧಿಕಾರಿ ಜಯಕರ ಮತ್ತುಸಾಂಸ್ಕೃತಿಕ ಕಾರ್ಯದರ್ಶಿ ದಿವ್ಯಾ ಭಂಡಾರಿ ಆಯ್ಕೆ ಆಗಿದ್ದಾರೆ.

