• Home  
  • ಬ್ಯಾಡಗಿಯಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ (71st Kannada Rajyotsava Celebration in Byadagi)
- ರಾಷ್ಟ್ರೀಯ ಹಬ್ಬ

ಬ್ಯಾಡಗಿಯಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ (71st Kannada Rajyotsava Celebration in Byadagi)

Share: ಬ್ಯಾಡಗಿಯಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ   ಡಾ. ಬಿ.ಆರ್. ಅಂಬೇಡ್ಕರ್ ಆಟೋ ನಿಲ್ದಾಣದಲ್ಲಿ ನಡೆದ ರಾಜ್ಯೋತ್ಸವ    (Byadagi) ಬ್ಯಾಡಗಿ: ಬ್ಯಾಡಗಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಆಟೋ ಸ್ಟ್ಯಾಂಡ್‌ನಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.   ಈ ಸಂದರ್ಭದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಕನ್ನಡ ಧ್ವಜಾರೋಹಣ ನೆರವೇರಿಸಿ ಕನ್ನಡ ನಾಡು-ನುಡಿಯ ಬಗ್ಗೆ ಗೌರವ ಸಲ್ಲಿಸಲಾಯಿತು.  ಕಾರ್ಯಕ್ರಮದಲ್ಲಿ ಭೀಮ್ ರಾಜ್ಯ ದಲಿತ ಸೇವಾ ಸಮಿತಿಯ ಹಾವೇರಿ […]

(Byadagi) ಬ್ಯಾಡಗಿ: ಬ್ಯಾಡಗಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಆಟೋ ಸ್ಟ್ಯಾಂಡ್‌ನಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

  ಈ ಸಂದರ್ಭದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಕನ್ನಡ ಧ್ವಜಾರೋಹಣ ನೆರವೇರಿಸಿ ಕನ್ನಡ ನಾಡು-ನುಡಿಯ ಬಗ್ಗೆ ಗೌರವ ಸಲ್ಲಿಸಲಾಯಿತು.

 ಕಾರ್ಯಕ್ರಮದಲ್ಲಿ ಭೀಮ್ ರಾಜ್ಯ ದಲಿತ ಸೇವಾ ಸಮಿತಿಯ ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪರಶುರಾಮ್, ಬ್ಯಾಡಗಿ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಘವೇಂದ್ರ ತಾಲೂಕು ಕಚೇರಿ ಅಧಿಕಾರಿ ಕುಲಕರ್ಣಿ ಸರ್, ತಾಲೂಕು ಅಧ್ಯಕ್ಷ ಪ್ರವೀಣ್ ವಡ್ಡರ್, ಪ್ರಕಾಶ್ ಕೆಮ್ಮನಕೇರಿ, ಪ್ರಕಾಶ್ ಶಿಲ್ಪಿ,   ಮಾಬುಸಾ, ಪರಮೇಶಿ ಪಂಡರಾಪುರ, ಪ್ರಜ್ವಲ್ ಬಿದರಿ, ಗೌಡ್ರು, ಮಾರುತಿ ಗೊಲ್ಲರ್, ಮಂಜುನಾಥ್ ಬಾಬು ಜಾನ್ ಮತ್ತೂರ್, ಬ್ಯಾಡಗಿ ಆಟೋ ಚಾಲಕರು, ಮಾಲಕರು ಮತ್ತು ಆಟೋ ಸ್ಟ್ಯಾಂಡ್‌ನ ಅಧ್ಯಕ್ಷರು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.