• Home  
  • ಭಾರತದ ಮಾಜಿ ಕ್ರಿಕೆಟಿಗ ಸಯ್ಯದ್ ಕಿರ್ಮಾನಿ ಉಡುಪಿ ಪ್ರಸಾದ್ ನೇತ್ರಾಲಯ ಭೇಟಿ (Former Indian cricketer Syed Kirmani visited Udupi Prasad Eye Clinic)
- ಸಂಘ, ಸಂಸ್ಥೆಗಳು - ಸನ್ಮಾನ, ಅಭಿನಂದನೆ

ಭಾರತದ ಮಾಜಿ ಕ್ರಿಕೆಟಿಗ ಸಯ್ಯದ್ ಕಿರ್ಮಾನಿ ಉಡುಪಿ ಪ್ರಸಾದ್ ನೇತ್ರಾಲಯ ಭೇಟಿ (Former Indian cricketer Syed Kirmani visited Udupi Prasad Eye Clinic)

Share: ಭಾರತದ ಮಾಜಿ ಕ್ರಿಕೆಟಿಗ ಸಯ್ಯದ್ ಕಿರ್ಮಾನಿ ಉಡುಪಿ ಪ್ರಸಾದ್ ನೇತ್ರಾಲಯ ಭೇಟಿ ಪ್ರಸಾದ್‌ ನೇತ್ರಾಲಯದ ವತಿಯಿಂದ ಸಯ್ಯದ್‌ ಕಿರ್ಮಾನಿಯವರಿಗೆ ಅಭಿನಂದನೆ (Udupi) ಉಡುಪಿ : 1983 ರ ವಿಶ್ವಕಪ್ ಕ್ರಿಕೆಟ್ ವಿಜೇತ ಭಾರತ ತ೦ಡದ ಸದಸ್ಯ, ಖ್ಯಾತ ವಿಕೆಟ್ ಕೀಪರ್ ಸಯ್ಯದ್ ಕಿರ್ಮಾನಿಯವರು ಉಡುಪಿಯ ಪ್ರಸಾದ್ ನೇತ್ರಾಲಯಕ್ಕೆ ಭೇಟಿ ನೀಡಿದರು.     ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಸಮೂಹ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕ ಹಾಗೂ ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕೃಷ್ಣ […]

(Udupi) ಉಡುಪಿ : 1983 ರ ವಿಶ್ವಕಪ್ ಕ್ರಿಕೆಟ್ ವಿಜೇತ ಭಾರತ ತ೦ಡದ ಸದಸ್ಯ, ಖ್ಯಾತ ವಿಕೆಟ್ ಕೀಪರ್ ಸಯ್ಯದ್ ಕಿರ್ಮಾನಿಯವರು ಉಡುಪಿಯ ಪ್ರಸಾದ್ ನೇತ್ರಾಲಯಕ್ಕೆ ಭೇಟಿ ನೀಡಿದರು.

    ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಸಮೂಹ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕ ಹಾಗೂ ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕೃಷ್ಣ ಪ್ರಸಾದ್ ಕೂಡ್ಲು ಅವರನ್ನು ಸ್ವಾಗತಿಸಿದರು.

   ಈ ಸ೦ದರ್ಭದಲ್ಲಿ ಕಿರ್ಮಾನಿಯವರು ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್‌ನ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು.

  ಭಾರತದ ಕ್ರಿಕೆಟ್ ತ೦ಡಗಳು ಇತ್ತಿಚಿನ ದಿನಗಳಲ್ಲಿ ನೀಡುತ್ತಿರುವ ಅತ್ಯುತ್ತಮ ಪ್ರದರ್ಶನ ಹಾಗೂ ಭಾರತದ ಮಹಿಳಾ ಕ್ರಿಕೆಟ್ ತ೦ಡ ವಿಶ್ವ ಕಪ್ ವಿಜಯಿಯಾದ ಬಗ್ಗೆ ಪ್ರತಿಕ್ರಿಯಿಸಿ ಸ೦ತಸ ವ್ಯಕ್ತಪಡಿಸಿದರು.

ಪ್ರಸಾದ್‌ ನೇತ್ರಾಲಯದ ವತಿಯಿಂದ ಸಯ್ಯದ್‌ ಕಿರ್ಮಾನಿಯವರನ್ನು ಅಭಿನಂದಿಸಲಾಯಿತು.

Leave a comment

Your email address will not be published. Required fields are marked *

eMedia Kannada  @2025. All Rights Reserved.