• Home  
  • ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಿದ್ದ ಉಡುಪಿ ವಿಧಾನಸಭಾ ಕ್ಷೇತ್ರದ ಅವಲೋಕನ ಸಭೆಯಲ್ಲಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿದರು.
- ರಾಜಕೀಯ

ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಿದ್ದ ಉಡುಪಿ ವಿಧಾನಸಭಾ ಕ್ಷೇತ್ರದ ಅವಲೋಕನ ಸಭೆಯಲ್ಲಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿದರು.

Share:  ಅವಲೋಕನ ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮೋನಪ್ಪ ಭಂಡಾರಿ, ನಿಕಟಪೂರ್ವ ಶಾಸಕರಾದ ಶ್ರೀ ಕೆ ರಘುಪತಿ ಭಟ್, ನಗರ ಮಂಡಲದ ಬಿಜೆಪಿ ಅಧ್ಯಕ್ಷರಾದ ಶ್ರೀ ಮಹೇಶ್ ಠಾಕೂರ್,  ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀಮತಿ ವೀಣಾ ನಾಯ್ಕ್, ಕ್ಷೇತ್ರ ಚುನಾವಣಾ ಉಸ್ತುವಾರಿ ಶ್ರೀ ಗಣೇಶ್ ಹೊಸಬೆಟ್ಟು, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಎಸ್ ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ದಿನಕರ ಬಾಬು, ನಗರಸಭೆ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಮತ್ತು ಸುಮಿತ್ರಾ […]

 ಅವಲೋಕನ ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮೋನಪ್ಪ ಭಂಡಾರಿ, ನಿಕಟಪೂರ್ವ ಶಾಸಕರಾದ ಶ್ರೀ ಕೆ ರಘುಪತಿ ಭಟ್, ನಗರ ಮಂಡಲದ ಬಿಜೆಪಿ ಅಧ್ಯಕ್ಷರಾದ ಶ್ರೀ ಮಹೇಶ್ ಠಾಕೂರ್,  ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀಮತಿ ವೀಣಾ ನಾಯ್ಕ್, ಕ್ಷೇತ್ರ ಚುನಾವಣಾ ಉಸ್ತುವಾರಿ ಶ್ರೀ ಗಣೇಶ್ ಹೊಸಬೆಟ್ಟು, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಎಸ್ ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ದಿನಕರ ಬಾಬು, ನಗರಸಭೆ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಮತ್ತು ಸುಮಿತ್ರಾ ನಾಯಕ್, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ರವಿ ಅಮೀನ್, ಜಿಲ್ಲಾ ವಕ್ತಾರರಾದ ಶ್ರೀ ರಾಘವೇಂದ್ರ ಕಿಣಿ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮಂಜುನಾಥ ಮಣಿಪಾಲ, ಶ್ರೀ ಸಚಿನ್ ಪೂಜಾರಿ, ಶ್ರೀ ಗಣೇಶ್ ಕುಲಾಲ್ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

0000000000

Leave a comment

Your email address will not be published. Required fields are marked *

eMedia Kannada  @2025. All Rights Reserved.