• Home  
  • ಭಾರತ್ ಸ್ಕೌಟ್ಸ್ ಮತ್ತು ಗೈಡ್ ಕಾಪುಗೆ ಸಹಾಯಕ ಜಿಲ್ಲಾ ಆಯುಕ್ತರಾಗಿ ಫಾರೂಕ್ ಚಂದ್ರನಗರ ನೇಮಕ (Farookh Chandranagara appointed assistant Dist Commissioner for Bharath scout & Guide Kaup)
- social service

ಭಾರತ್ ಸ್ಕೌಟ್ಸ್ ಮತ್ತು ಗೈಡ್ ಕಾಪುಗೆ ಸಹಾಯಕ ಜಿಲ್ಲಾ ಆಯುಕ್ತರಾಗಿ ಫಾರೂಕ್ ಚಂದ್ರನಗರ ನೇಮಕ (Farookh Chandranagara appointed assistant Dist Commissioner for Bharath scout & Guide Kaup)

Share: ಭಾರತ್ ಸ್ಕೌಟ್ಸ್ ಮತ್ತು ಗೈಡ್ ಕಾಪುಗೆ ಸಹಾಯಕ ಜಿಲ್ಲಾ ಆಯುಕ್ತರಾಗಿ ಫಾರೂಕ್ ಚಂದ್ರನಗರ ನೇಮಕ  (Kaup) ಕಾಪು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾಪು ಸ್ಥಳೀಯ ಸಂಸ್ಥೆಯ ಸಹಾಯಕ ಜಿಲ್ಲಾ ಆಯುಕ್ತರಾಗಿ ಉಡುಪಿ ಜಿಲ್ಲಾ ರಾಜ್ಯೋತ್ಸವದ ಪ್ರಶಸ್ತಿ ಪುರಸ್ಕೃತ ಕಾಪುವಿನ ಸಮಾಜ ಸೇವಕ ಫಾರೂಕ್ ಚಂದ್ರನಗರ ಆಯ್ಕೆಯಾಗಿದ್ದಾರೆ.   ಕಾಪು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಯಾದ ಮರಿಯ ಅನಿತಾ ಮೆಂಡೋನ್ಸರವರು ಈಬಗ್ಗೆ ಮಾಹಿತಿ ನೀಡಿದ್ದಾರೆ.   ಫಾರೂಕ್ ಚಂದ್ರನಗರವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಎಲ್ಲಾ ಪದಾಧಿಕಾರಿಗಳು ಹಾಗೂ ಶಿಕ್ಷಕರು […]

ಭಾರತ್ ಸ್ಕೌಟ್ಸ್ ಮತ್ತು ಗೈಡ್ ಕಾಪುಗೆ ಸಹಾಯಕ ಜಿಲ್ಲಾ ಆಯುಕ್ತರಾಗಿ ಫಾರೂಕ್ ಚಂದ್ರನಗರ ನೇಮಕ 

(Kaup) ಕಾಪು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾಪು ಸ್ಥಳೀಯ ಸಂಸ್ಥೆಯ ಸಹಾಯಕ ಜಿಲ್ಲಾ ಆಯುಕ್ತರಾಗಿ ಉಡುಪಿ ಜಿಲ್ಲಾ ರಾಜ್ಯೋತ್ಸವದ ಪ್ರಶಸ್ತಿ ಪುರಸ್ಕೃತ ಕಾಪುವಿನ ಸಮಾಜ ಸೇವಕ ಫಾರೂಕ್ ಚಂದ್ರನಗರ ಆಯ್ಕೆಯಾಗಿದ್ದಾರೆ.

  ಕಾಪು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಯಾದ ಮರಿಯ ಅನಿತಾ ಮೆಂಡೋನ್ಸರವರು ಈಬಗ್ಗೆ ಮಾಹಿತಿ ನೀಡಿದ್ದಾರೆ.

  ಫಾರೂಕ್ ಚಂದ್ರನಗರವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಎಲ್ಲಾ ಪದಾಧಿಕಾರಿಗಳು ಹಾಗೂ ಶಿಕ್ಷಕರು ಶುಭ ಹಾರೈಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.