• Home  
  • ಭಾರಿ ಮಳೆ: ನಾಳೆ (ಜು. 26) ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
- ಕರಾವಳಿ - ಶಾಲಾ ಕಾಲೇಜು

ಭಾರಿ ಮಳೆ: ನಾಳೆ (ಜು. 26) ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Share: ಭಾರಿ ಮಳೆ: ನಾಳೆ (ಜು. 26) ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 26 ರಂದು ಬುಧವಾರ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ  ಕಾಲೇಜುಗಳ ವಿದ್ಯಾರ್ಥಿಗಳಿಗೆ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.   ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, […]

ಭಾರಿ ಮಳೆ: ನಾಳೆ (ಜು. 26) ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 26 ರಂದು ಬುಧವಾರ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ  ಕಾಲೇಜುಗಳ ವಿದ್ಯಾರ್ಥಿಗಳಿಗೆ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

  ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಘೋಷಣೆ ಮಾಡಿಲ್ಲ.

Leave a comment

Your email address will not be published. Required fields are marked *

eMedia Kannada  @2025. All Rights Reserved.