• Home  
  • ಭಾರೀ ಮಳೆ : ಮಂಗಳವಾರ(ಜು.9) ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ (Heavy rain: Holiday announced fo Schools and Colleges in Udupi Dist on Tuesday 9TH July)
- Mansoon

ಭಾರೀ ಮಳೆ : ಮಂಗಳವಾರ(ಜು.9) ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ (Heavy rain: Holiday announced fo Schools and Colleges in Udupi Dist on Tuesday 9TH July)

Share: ಭಾರೀ ಮಳೆ : ಮಂಗಳವಾರ(ಜು.9) ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ   (Udupi) ಉಡುಪಿ: ಭಾರೀ ಮಳೆಯ ಕಾರಣ ಮತ್ತು ಹವಾಮಾನ ಇಲಾಖೆಯ ರೆಡ್‌ ಅಲರ್ಟ್‌ ಮುನ್ಸೂಚನೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜು. 9ರ ಮಂಗಳವಾರ ರಜೆ ಘೋಷಿಸಲಾಗಿದೆ.  ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು. 9ರಂದು ರಜೆಯ ಬಗ್ಗೆ  ಉಡುಪಿ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.   ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಇಲ್ಲ […]

ಭಾರೀ ಮಳೆ : ಮಂಗಳವಾರ(ಜು.9) ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

  (Udupi) ಉಡುಪಿ: ಭಾರೀ ಮಳೆಯ ಕಾರಣ ಮತ್ತು ಹವಾಮಾನ ಇಲಾಖೆಯ ರೆಡ್‌ ಅಲರ್ಟ್‌ ಮುನ್ಸೂಚನೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜು. 9ರ ಮಂಗಳವಾರ ರಜೆ ಘೋಷಿಸಲಾಗಿದೆ.

 ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು. 9ರಂದು ರಜೆಯ ಬಗ್ಗೆ  ಉಡುಪಿ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

  ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಇಲ್ಲ ಎಂದು ಪ್ರಕಟಣೆ ತಿಳಿಸಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.