• Home  
  • ಮಣಿಪಾಲ: ಗಾಂಜಾ ಸೇವನೆ- ನಾಲ್ವರು ವಶಕ್ಕೆ
- ಅಪರಾಧ - ಜೀವನಶೈಲಿ - ವ್ಯವಹಾರ

ಮಣಿಪಾಲ: ಗಾಂಜಾ ಸೇವನೆ- ನಾಲ್ವರು ವಶಕ್ಕೆ

Share: ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ನಾಲ್ವರನ್ನು ಮಣಿಪಾಲ ಪೊಲೀಸರು ವಿದ್ಯಾರತ್ನ ನಗರದ ವಿದ್ಯಾರತ್ನ ರೆಸಿಡೆನ್ಸಿ ಬಳಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಓಡಿಸ್ಸಾದ ಸಾತ್ವಿಕ್ ಸಾಹೂ(21), ಅಸ್ಸಾಮಿನ ರಿಷಿರಾಜ್ ಮೊಮಿನ್(21),   ಅಮನ್ ಗೊಗೈ(21), ಬಿಹಾರದ ಅಮನ್ ಕುಮಾರ್(21) ಎಂಬುವವರನ್ನು ವಶಕ್ಕೆ ಪಡೆದು ಮಣಿಪಾಲ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು, ವರದಿಯಲ್ಲಿ ಇವರೆಲ್ಲರು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ: […]

ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ನಾಲ್ವರನ್ನು ಮಣಿಪಾಲ ಪೊಲೀಸರು ವಿದ್ಯಾರತ್ನ ನಗರದ ವಿದ್ಯಾರತ್ನ ರೆಸಿಡೆನ್ಸಿ ಬಳಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಓಡಿಸ್ಸಾದ ಸಾತ್ವಿಕ್ ಸಾಹೂ(21), ಅಸ್ಸಾಮಿನ ರಿಷಿರಾಜ್ ಮೊಮಿನ್(21),   ಅಮನ್ ಗೊಗೈ(21), ಬಿಹಾರದ ಅಮನ್ ಕುಮಾರ್(21) ಎಂಬುವವರನ್ನು ವಶಕ್ಕೆ ಪಡೆದು ಮಣಿಪಾಲ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು, ವರದಿಯಲ್ಲಿ ಇವರೆಲ್ಲರು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.