• Home  
  • ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಡಾಕ್ಟರೇಟ್‌ ಘೋಷಣೆ
- ರಾಜಕೀಯ

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಡಾಕ್ಟರೇಟ್‌ ಘೋಷಣೆ

Share: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಡಾಕ್ಟರೇಟ್‌ ಘೋಷಣೆ ಬೆಂಗಳೂರು: ರಾಜ್ಯ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಕೃಷಿ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ ಘೋಷಣೆ ಮಾಡಲಾಗಿದೆ.  ಮಾಜಿ ಮುಖ್ಯಮಂತ್ರಿ ಬಿ.ಎಸ್‌ ವೈ ಅವರಿಗೆ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಈ ನಿರ್ಧಾರ ಪ್ರಕಟಿಸಿದ್ದು, ನಾಳೆ ನಡೆಯಲಿರುವ ಘಟಿಕೋತ್ಸವದಲ್ಲಿ ಈ ಗೌರವವನ್ನು ಪ್ರಧಾನ ಮಾಡಲಾಗುತ್ತಿದೆ.   ಈ ಕುರಿತಂತೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿವಿ ಕುಲಪತಿಗಳು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಗೌರವ […]

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಡಾಕ್ಟರೇಟ್‌ ಘೋಷಣೆ

ಬೆಂಗಳೂರು: ರಾಜ್ಯ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಕೃಷಿ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ ಘೋಷಣೆ ಮಾಡಲಾಗಿದೆ.

 ಮಾಜಿ ಮುಖ್ಯಮಂತ್ರಿ ಬಿ.ಎಸ್‌ ವೈ ಅವರಿಗೆ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಈ ನಿರ್ಧಾರ ಪ್ರಕಟಿಸಿದ್ದು, ನಾಳೆ ನಡೆಯಲಿರುವ ಘಟಿಕೋತ್ಸವದಲ್ಲಿ ಈ ಗೌರವವನ್ನು ಪ್ರಧಾನ ಮಾಡಲಾಗುತ್ತಿದೆ.

  ಈ ಕುರಿತಂತೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿವಿ ಕುಲಪತಿಗಳು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್‌ ನೀಡಲು ನಿರ್ಧರಿಸಿದ್ದು, ನಾಳಿನ ಘಟಿಕೋತ್ಸವದಲ್ಲಿ ಪ್ರಧಾನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.