• Home  
  • ಮಾರ್ಪಳ್ಳಿ ಎಂ.ಲಕ್ಷ್ಮೀನಾರಾಯಣ ರಾವ್ ನಿಧನ (Marpalli M. Lakshminarayana Rao passes away)
- ನಿಧನ

ಮಾರ್ಪಳ್ಳಿ ಎಂ.ಲಕ್ಷ್ಮೀನಾರಾಯಣ ರಾವ್ ನಿಧನ (Marpalli M. Lakshminarayana Rao passes away)

Share: ಮಾರ್ಪಳ್ಳಿ ಎಂ.ಲಕ್ಷ್ಮೀನಾರಾಯಣ ರಾವ್ ನಿಧನ ಪೂಣೆಯಲ್ಲಿ ಹೃದಯಾಘಾತದಿಂದ ನಿಧನ  (Udupi) ಉಡುಪಿ: ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಎಂ.ಲಕ್ಷ್ಮೀನಾರಾಯಣ ರಾವ್ (58) ಶನಿವಾರ ಮೃತಪಟ್ಟಿದ್ದಾರೆ. ಅವರು ಪೂಣೆಯಲ್ಲಿರುವ ತನ್ನ ಮಗಳ ಮನೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.  ಮೃತರು ತಂದೆ, ತಾಯಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಸಹೋದರನನ್ನು ಅಗಲಿದ್ದಾರೆ. Share:

 (Udupi) ಉಡುಪಿ: ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಎಂ.ಲಕ್ಷ್ಮೀನಾರಾಯಣ ರಾವ್ (58) ಶನಿವಾರ ಮೃತಪಟ್ಟಿದ್ದಾರೆ.

ಅವರು ಪೂಣೆಯಲ್ಲಿರುವ ತನ್ನ ಮಗಳ ಮನೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

 ಮೃತರು ತಂದೆ, ತಾಯಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಸಹೋದರನನ್ನು ಅಗಲಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.