ಮುಂಡ್ಕೂರು : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತುಲಾಭಾರ ಸೇವೆ (Mundkur : Tulabhara Seve at Sri Durgaparameshwari temple)

ಮುಂಡ್ಕೂರು : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತುಲಾಭಾರ ಸೇವೆ
(Mundkuru) ಮುಂಡ್ಕೂರು: ಇತಿಹಾಸ ಪ್ರಸಿದ್ಧ ಕಾರ್ಕಳ ತಾಲೂಕಿನ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಬ್ರಹ್ಮರಥೋತ್ಸವ ಸೋಮವಾರ ಸಂಪನ್ನಗೊಂಡಿತು.
ಉತ್ಸವದ ಅಂಗವಾಗಿ ಪ್ರಧಾನ ಅರ್ಚಕ ರಾಮದಾಸ ಆಚಾರ್ಯ, ಅನಂತಕೃಷ್ಟ ಆಚಾರ್ಯ ನೇತೃತ್ವದಲ್ಲಿ ತುಲಾಭಾರ ಸೇವೆ ದೇವಸ್ಥಾನದ ಪ್ರಾಂಗಣದಲ್ಲಿ ನಡೆಯಿತು. 56 ಭಕ್ತಾದಿಗಳು ತುಲಾಭಾರ ಸೇವೆ ಸಲ್ಲಿಸಿದ್ದರು.