• Home  
  • ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಸಂಪನ್ನ(Laksh Dipotsava Sampanna at Shri Durgaparameshwari Temple, Mundkur)
- ಧಾರ್ಮಿಕ

ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಸಂಪನ್ನ(Laksh Dipotsava Sampanna at Shri Durgaparameshwari Temple, Mundkur)

Share: ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಸಂಪನ್ನ ದೇವಸ್ಥಾನದ ಪ್ರಧಾನ ಅರ್ಚಕ ರಾಮದಾಸ್ ಆಚಾರ್ಯ ಸಾರಥ್ಯದಲ್ಲಿ ಧಾರ್ಮಿಕ ಪ್ರಕ್ರಿಯೆ (Mundkuru) ಮುಂಡ್ಕೂರು : ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಕಾರ್ತಿಕ ಮಾಸದ ಲಕ್ಷ ದೀಪೋತ್ಸವ ವಿವಿಧ ದಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು.     ಬೆಳಿಗ್ಗೆ ಕೃಷ್ಣ ಕುಣಿತ ಜನಾ ತಂಡದವರಿದ ಭಜನಾ ಕಾರ್ಯಕ್ರಮ ಮಧ್ಯಾಹ್ನ ಮಹಾಮಂಗಳಾರತಿ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಿತು.  ರಾತ್ರಿ ಶ್ರೀ ದೇವಿಗೆ ದೊಡ್ಡ ರಂಗ ಪೂಜೆ, ಮಹಾಪೂಜೆ, ರಥ […]

(Mundkuru) ಮುಂಡ್ಕೂರು : ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಕಾರ್ತಿಕ ಮಾಸದ ಲಕ್ಷ ದೀಪೋತ್ಸವ ವಿವಿಧ ದಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು.

    ಬೆಳಿಗ್ಗೆ ಕೃಷ್ಣ ಕುಣಿತ ಜನಾ ತಂಡದವರಿದ ಭಜನಾ ಕಾರ್ಯಕ್ರಮ ಮಧ್ಯಾಹ್ನ ಮಹಾಮಂಗಳಾರತಿ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಿತು.

 ರಾತ್ರಿ ಶ್ರೀ ದೇವಿಗೆ ದೊಡ್ಡ ರಂಗ ಪೂಜೆ, ಮಹಾಪೂಜೆ, ರಥ ಬೀದಿಯಲ್ಲಿ ಚಂದ್ರ ಮಂಡಲ ರಥದಲ್ಲಿ ಶ್ರೀದೇವಿಯ ಪೀಠ ಸವಾರಿ, ನಂತರ ಫಲ ಪುಷ್ಪ ಸಾಲಂಕೃತ ಗುರ್ಜಿಯಲ್ಲಿ ಶ್ರೀದೇವಿಗೆ ಮಹಾಪೂಜೆ, ಸುಡುಮದ್ದು ಪ್ರದರ್ಶನ, ಉತ್ಸವ ಬಲಿ ಪೂಜೆಗಳು ದೇವಸ್ಥಾನದ ಪ್ರದಾನ ಅರ್ಚಕ ರಾಮದಾಸ್ ಆಚಾರ್ಯ ಸಾರಥ್ಯದಲ್ಲಿ ನೆರವೇರಿತು.

  ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುರೇಂದ್ರ ಶೆಟ್ಟಿ ಕೋರಿಬೆಟ್ಟು ಗುತ್ತು,  ಸಮಿತಿಯ ಸದಸ್ಯರು ಮತ್ತು ಭಕ್ತಾಧಿಗಳು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.