• Home  
  • ಮುಕುಂದ ಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ (School commencement ceremony at Mukunda Kripa Higher Primary School)
- ಶಾಲಾ ಕಾಲೇಜು

ಮುಕುಂದ ಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ (School commencement ceremony at Mukunda Kripa Higher Primary School)

Share: ಮುಕುಂದ ಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಶಾಲಾ ಮಕ್ಕಳಿಗೆ ಆರತಿ ಬೆಳಗಿ, ತಿಲಕವಿತ್ತು, ಪುಷ್ಪವೃಷ್ಠಿಯಿಂದ ಸ್ವಾಗತ (Udupi) : ಉಡುಪಿ: ಮುಕುಂದ ಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ಜರುಗಿತು.   ಶಾಲಾ ಮಕ್ಕಳಿಗೆ ಆರತಿಯನ್ನು ಬೆಳಗಿ, ತಿಲಕವಿತ್ತು ಹೂ  ಪಕಳೆಗಳ ಸಿಂಚನದಿಂದ ವಿಶೇಷವಾಗಿ ಸ್ವಾಗತಿಸಲಾಯಿತು. ಈ ಸಂದರ್ಭ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ  ಸುರೇಂದ್ರ ಮೆಂಡನ್‌, ಶಿಕ್ಷಕಿಯರಾದ ಶ್ರೀಮತಿ ವೀಣಾ ಕಾಮತ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿನುತ […]

(Udupi) : ಉಡುಪಿ: ಮುಕುಂದ ಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ಜರುಗಿತು.

  ಶಾಲಾ ಮಕ್ಕಳಿಗೆ ಆರತಿಯನ್ನು ಬೆಳಗಿ, ತಿಲಕವಿತ್ತು ಹೂ  ಪಕಳೆಗಳ ಸಿಂಚನದಿಂದ ವಿಶೇಷವಾಗಿ ಸ್ವಾಗತಿಸಲಾಯಿತು.

ಈ ಸಂದರ್ಭ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ  ಸುರೇಂದ್ರ ಮೆಂಡನ್‌, ಶಿಕ್ಷಕಿಯರಾದ ಶ್ರೀಮತಿ ವೀಣಾ ಕಾಮತ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿನುತ ಎಸ್ ನಾಯಕ್ ಉಪಸ್ಥಿತರಿದ್ದರು.

ಶ್ರೀಮತಿ ವಿನುತ ಎಸ್ ನಾಯಕ್ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ವಿದ್ಯಾ ಸಂಯೋಜಿಸಿದರು. ಶ್ರೀಮತಿ ಜಯಲಕ್ಷ್ಮಿ ವಂದಿಸಿದರು.

  ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು.

Leave a comment

Your email address will not be published. Required fields are marked *

eMedia Kannada  @2025. All Rights Reserved.