• Home  
  • ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಬಂಜಾರ ಭವನ ಉದ್ಘಾಟನೆ
- ರಾಜಕೀಯ - ವಿಡಿಯೋ

ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಬಂಜಾರ ಭವನ ಉದ್ಘಾಟನೆ

Share: ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಬಂಜಾರ ಭವನ ಉದ್ಘಾಟನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ನಿರ್ಮಿಸಿದ್ದ ಬಂಜಾರ ಭವನವನ್ನು ಇಂದು ಉದ್ಘಾಟಿಸಿದರು.  ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.  ವಿಧಾನಸಭೆ ಉಪ ಸಭಾಪತಿಗಳಾದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಸೇವಾಲಾಲ್ ಪ್ರತಿಮೆ ಅನಾವರಣಗೊಳಿಸಿದರು. ಬಂಜಾರ ಕರಕುಷಲ ವಸ್ತು ಪ್ರದರ್ಶನವನ್ನು  ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು […]

ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಬಂಜಾರ ಭವನ ಉದ್ಘಾಟನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ನಿರ್ಮಿಸಿದ್ದ ಬಂಜಾರ ಭವನವನ್ನು ಇಂದು ಉದ್ಘಾಟಿಸಿದರು.

 ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

 ವಿಧಾನಸಭೆ ಉಪ ಸಭಾಪತಿಗಳಾದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಸೇವಾಲಾಲ್ ಪ್ರತಿಮೆ ಅನಾವರಣಗೊಳಿಸಿದರು.

ಬಂಜಾರ ಕರಕುಷಲ ವಸ್ತು ಪ್ರದರ್ಶನವನ್ನು  ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಉದ್ಘಾಟಿಸಿದರು.

 ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಶಾಸಕರಾದ ನೇಮಿರಾಜನಾಯ್ಕ್, ಅವಿನಾಶ್ ಜಾದವ್, ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಬಿ. ಸಿದ್ಯಾನಾಯ್ಕ್, ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.