ಮುಖ್ಯಮಂತ್ರಿ ಸಿದ್ದರಾಮಯ್ಯ ಆದಿ ಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ (CM Siddaramayya visit met Chunchanagiri Swamiji at matt)
ಮುಖ್ಯಮಂತ್ರಿ ಸಿದ್ದರಾಮಯ್ಯ ಆದಿ ಚುಂಚನಗಿರಿ ಮಠಾಧೀಶ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ
(Vijayanagara)ವಿಜಯನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)ಅವರು ವಿಜಯನಗರದಲ್ಲಿರುವ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಆದಿಚುಂಚನಗಿರಿ ಮಹಾಸಂಸ್ಥಾನದ ಧರ್ಮಗುರು ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ (Sri Nirmalananda Swamiji) ಅವರ ಆಶೀರ್ವಾದ ಪಡೆದು ಮಠದಲ್ಲೇ ರಾತ್ರಿಯ ಪ್ರಸಾದ ಸ್ವೀಕರಿಸಿದರು.
ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ (Education minister MC Sudhakar), ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು(Political Secretary Govind Raju), ಶಾಸಕ ಎಂ.ಕೃಷ್ಣಪ್ಪ(MLA M Krishnappa), ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೌತಮ್ (Candidate Gautham)ಸೇರಿ ಹಲವು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.