• Home  
  • ಮುತ್ತು ಹವಳಗಳಿಂದ ಮೂಡಿಬಂದ ಮುದ್ದು ಗಣೇಶ (An adorable Ganesha crafted from pearls and corals.)
- ಧಾರ್ಮಿಕ - ಫ್ಯಾಷನ್

ಮುತ್ತು ಹವಳಗಳಿಂದ ಮೂಡಿಬಂದ ಮುದ್ದು ಗಣೇಶ (An adorable Ganesha crafted from pearls and corals.)

Share: ಮುತ್ತು ಹವಳಗಳಿಂದ ಮೂಡಿಬಂದ ಮುದ್ದು ಗಣೇಶ  ಗಣೇಶನ ಕಲಾಕೃತಿಯನ್ನು ಅನಾವರಣಗೊಳಿಸಿದ ಕಲಾಪೋಷಕ ದಾಮೋದರ  (Manipala) ಮಣಿಪಾಲ: ಗ್ರಾಸ್‌ ಲ್ಯಾಂಡ್ಸ್‌ ಇವರ ಸಹಯೋಗದಲ್ಲಿ ಮಣಿಪಾಲದ ಹೃದಯ ಭಾಗದಲ್ಲಿರುವ ಮಧುವನದಲ್ಲಿ ಕಲಾವಿದ ಶ್ರೀನಾಥ್ ಮಣಿಪಾಲ್ ಅವರು ರಚಿಸಿದ ಗಣೇಶನ ಕಲಾಕೃತಿಯನ್ನು ಕಲಾಪೋಷಕ ದಾಮೋದರ ಅವರು ಅನಾವರಣಗೊಳಿಸಿದರು   ಗಣೇಶ ಹಬ್ಬದ ಸಂದರ್ಭದಲ್ಲಿ ಈ ಗಣೇಶನ ಕಲಾಕೃತಿಯ ಸಾವಿರಾರು ಜನರನ್ನು ತನ್ನತ್ತ ಸೆಳೆಯುತ್ತಿದೆ.  ಈ ಕಲಾಕೃತಿಯನ್ನು ರಚಿಸಲು ಕಲಾವಿದರು ಸುಮಾರು ನಾಲ್ಕರಿಂದ ಐದು ಕೆಜಿ ಹವಳ, ಮುತ್ತಿನ ಮಣಿಗಳನ್ನು ಬಳಸಿದ್ದಾರೆ. […]

 (Manipala) ಮಣಿಪಾಲ: ಗ್ರಾಸ್‌ ಲ್ಯಾಂಡ್ಸ್‌ ಇವರ ಸಹಯೋಗದಲ್ಲಿ ಮಣಿಪಾಲದ ಹೃದಯ ಭಾಗದಲ್ಲಿರುವ ಮಧುವನದಲ್ಲಿ ಕಲಾವಿದ ಶ್ರೀನಾಥ್ ಮಣಿಪಾಲ್ ಅವರು ರಚಿಸಿದ ಗಣೇಶನ ಕಲಾಕೃತಿಯನ್ನು ಕಲಾಪೋಷಕ ದಾಮೋದರ ಅವರು ಅನಾವರಣಗೊಳಿಸಿದರು

  ಗಣೇಶ ಹಬ್ಬದ ಸಂದರ್ಭದಲ್ಲಿ ಈ ಗಣೇಶನ ಕಲಾಕೃತಿಯ ಸಾವಿರಾರು ಜನರನ್ನು ತನ್ನತ್ತ ಸೆಳೆಯುತ್ತಿದೆ.

 ಈ ಕಲಾಕೃತಿಯನ್ನು ರಚಿಸಲು ಕಲಾವಿದರು ಸುಮಾರು ನಾಲ್ಕರಿಂದ ಐದು ಕೆಜಿ ಹವಳ, ಮುತ್ತಿನ ಮಣಿಗಳನ್ನು ಬಳಸಿದ್ದಾರೆ. ಕಲಾಕೃತಿಯು ಸುಮಾರು ಐದು ಅಡಿ ಎತ್ತರವಿದೆ. ಕಲಾವಿದ ರವಿ ಹೀರಬೆಟ್ಟ ಅವರು ಈ ಕಲಾಕೃತಿಯನ್ನು ರಚಿಸಲು ಸಹಯೋಗ ನೀಡಿದ್ದಾರೆ.

 ಚೌತಿಯ ಸಂದರ್ಭದಲ್ಲಿ ಈ ಕಲಾಕೃತಿಯು ಮೂರು ದಿನಗಳ ಕಾಲ ಪ್ರದರ್ಶನದಲ್ಲಿರುತ್ತದೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.