• Home  
  • ಮುದರಂಗಡಿಯಲ್ಲಿ  ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ
- ಕರಾವಳಿ - ರಾಜಕೀಯ

ಮುದರಂಗಡಿಯಲ್ಲಿ  ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ

Share: ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರ ಮುದರಂಗಡಿ ಇದರ ವತಿಯಿಂದ ಮುದರಂಗಡಿಯ ಸ್ಪಂದನ ಸಭಾಭವನದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ ನೆರವೇರಿತು.  ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕ  ಲಾಲಾಜಿ ಆರ್ ಮೆಂಡನ್, ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಯೋಗಿಣಿ ಶೆಟ್ಟಿ, ಮುದರಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ […]

ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರ ಮುದರಂಗಡಿ ಇದರ ವತಿಯಿಂದ ಮುದರಂಗಡಿಯ ಸ್ಪಂದನ ಸಭಾಭವನದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ ನೆರವೇರಿತು.

 ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕ  ಲಾಲಾಜಿ ಆರ್ ಮೆಂಡನ್, ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಯೋಗಿಣಿ ಶೆಟ್ಟಿ, ಮುದರಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಶಿವರಾಮ್ ಭಂಡಾರಿ, ಮುದರಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ,   ಗಂಗಾಧರ ಶೆಟ್ಟಿ, ವಿಶ್ವನಾಥ ಶೆಟ್ಟಿ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.