• Home  
  • ಮೂಡಬಿದ್ರಿ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ (Moodbidri: 79th Independence Day celebration by Alva’s Education Foundation)
- fastival

ಮೂಡಬಿದ್ರಿ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ (Moodbidri: 79th Independence Day celebration by Alva’s Education Foundation)

Share: ಮೂಡಬಿದ್ರಿ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಎಲ್ಲರ ಶ್ರಮದಿಂದ ಆಧುನಿಕ ಭಾರತ ನಿರ್ಮಾಣ ಸಾಧ್ಯ: ನಿವೃತ್ತ ಲೆ. ಜನರಲ್ ಅರುಣ್     (Moodabidri) ಮೂಡಬಿದ್ರಿ : ಶಿಕ್ಷಕರು ಉತ್ತಮ ವಿದ್ಯಾರ್ಥಿಗಳನ್ನು ರೂಪಿಸಿ ಆಧುನಿಕ ಭಾರತ ನಿರ್ಮಿಸುವಲ್ಲಿ ಶ್ರಮವಹಿಸುತ್ತಿದ್ದಾರೆ ಎಂದು ಭಾರತೀಯ ಸೇನೆ ನಿವೃತ್ತ ಅಧಿಕಾರಿ ಲೆ. ಜನರಲ್ ಅರುಣ್ ಅನಂತನಾರಾಯಣ್ ಹೇಳಿದರು.  ವಿದ್ಯಾಗಿರಿಯ ಕೆ. ವಿ. ಸುಬ್ಬಣ್ಣ ಬಯಲು ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆದ 79ನೇ ಸ್ವಾತಂತ್ರ್ಯ […]

 ಉಪನ್ಯಾಸಕ ರಾಜೇಶ್ ಡಿಸೋಜ ಹಾಗೂ ವೇಣುಗೋಪಾಲ ಶೆಟ್ಟಿ ನಿರೂಪಿಸಿದರು.

  ಜಿಟಿ ಜಿಟಿ ಮಳೆಯ ನಡುವೆಯೂ ವ್ಯವಸ್ಥಿತ ಆಚರಣೆ
 ಎನ್‌ಸಿಸಿ ಕೆಡೆಟ್ ಸೀನಿಯರ್ ಅಂಡರ್ ಆಫೀಸರ್ ಅರ್ಚನಾ ನಾಗರಾಜ್ ಅವರಿಂದ ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಎನ್‌ಸಿಸಿ ಜೂನಿಯರ್ ಅಂಡರ್ ಆಫೀಸರ್‌ಗಳಾದ ಸಂಜುಶ್ರೀ, ಗೀತಾ, ನಯನಾ ಹಾಗೂ ರಾಣಿ ಅತಿಥಿಗಳನ್ನು ವೇದಿಕೆಗೆ ಕರೆತಂದರು.

 ಪೆರೇಡ್ ಕಮಾಂಡರ್ ಭರತ್ ಗೌಡ ಅವರಿಂದ ವರದಿ ಪಡೆದು ಧ್ವಜರೋಹಣ ಮಾಡಲಾಯಿತು.

ಜಿಟಿ ಜಿಟಿ ಮಳೆಯ ನಡುವೆಯೂ ವಿಚಲಿತರಾಗದೆ ವಂದೇ ಮಾತರಂ, ರಾಷ್ಟ್ರ ಗೀತೆ ಹಾಗೂ ದೇಶ ಭಕ್ತಿಗೀತೆ ಕೋಟಿ ಕಂಠೋನ್ಸೆ ಹಾಡುಗಳನ್ನು ಹಾಡುವ ಮೂಲಕ ವಿದ್ಯಾರ್ಥಿಗಳು ಸಂಭ್ರಮಿಸಿದರು.

 ತದ ನಂತರ ಅಜಯ್ ವಾರಿಯರ್ ತಂಡದಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. 

Leave a comment

Your email address will not be published. Required fields are marked *

eMedia Kannada  @2025. All Rights Reserved.